- Tag results for natesh hegde
![]() | ಇತರೆ ಪ್ರಾಂತ್ಯಗಳ ಕನ್ನಡದ ಗೇಲಿ ನಿಲ್ಲಬೇಕು: ಸಿನಿಮಾ ಭಾಷೆಯ ಕುರಿತು ಗಿರೀಶ್ ಕಾಸರವಳ್ಳಿ ಪಾಠಸಾಮಾನ್ಯವಾಗಿ ಚಂದನವನದ ಸಿನಿಮಾ ಕಾರ್ಯಕ್ರಮಗಳಲ್ಲಿ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಕಾಣಸಿಗರು. ಮೌನದ ಮೂಲಕವೇ ಏನನ್ನೋ ಹೇಳಲು ಪ್ರಯತ್ನಿಸುತ್ತಿದ್ದಾರೇನೋ ಎನ್ನುವ ಅನುಮಾನ ಕೆಲವು ಸೂಕ್ಷ್ಮ ಮನಸ್ಸುಗಳಿಗಾದರೂ ಬಂದೀತು. ಇಂತಿಪ್ಪ ಗಿರೀಶ್ ಕಾಸರವಳ್ಳಿಯವರು ಭಾಷೆಯ ಕುರಿತು ಆಡಿದ ಮಾತುಗಳು ಇಲ್ಲಿವೆ... |
![]() | 'ತಿಥಿ' ನಂತರ ವಿದೇಶಿ ನೆಲದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಸಿನಿಮಾ 'ಪೆದ್ರೊ': ಪೋಸ್ಟರ್ ಮತ್ತು ಅಧಿಕೃತ ಟ್ರೇಲರ್ ಬಿಡುಗಡೆ'ವಿಸಾರಣೈ', 'ಆಡುಕುಲಂ', 'ಅಸುರನ್'ನಂಥ ಸಿನಿಮಾಗಳನ್ನು ನೀಡಿದ ಹೆಸರಾಂತ ತಮಿಳು ಚಿತ್ರನಿರ್ದೇಶಕ ವೆಟ್ರಿಮಾರನ್, ನಟೇಶ್ ಹೆಗಡೆ ನಿರ್ದೇಶನದ 'ಪೆದ್ರೊ' ಸಿನಿಮಾವನ್ನು ತಮ್ಮ ಬ್ಯಾನರ್ ಅಡಿ ಪ್ರಸ್ತುತ ಪಡಿಸುತ್ತಿದ್ದಾರೆ ಎನ್ನುವುದು ವಿಶೇಷ. |
![]() | ಫ್ರಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟೇಶ್ ಹೆಗ್ಡೆ ನಿರ್ದೇಶನದ ಪೆಡ್ರೊ ಕನ್ನಡ ಸಿನಿಮಾಗೆ ಪ್ರಶಸ್ತಿಗರುಡ ಗಮನ ವೃಷಭ ವಾಹನ ಸಿನಿಮಾ ಮೂಲಕ ಜನಪ್ರಿಯತೆ ಗಳಿಸುತ್ತಿರುವ ರಾಜ್ ಶೆಟ್ಟಿ ಪೆಡ್ರೋ ಸಿನಿಮಾದಲ್ಲಿ ನಟಿಸಿದ್ದಾರೆ. ನಟ ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದೆ. |
![]() | ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ 'ಹೊಸ ಬೆಳಕು' ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ''ಪೆಡ್ರೊ'' ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ ಚಿಗುರೊಡೆದಿದೆ. ಕನ್ನಡಿಗರು ಸಂಭ್ರಮಿಸಬೇಕಾದ ಈ ಹೊತ್ತಿನಲ್ಲಿ ನಟೇಶ್ ಅವರ ಸಂದರ್ಶನ. |