ದೇಶಟಿಎಂಸಿ ಕಾರ್ಯಕರ್ತರಿಂದ ಹಿಂಸಾಚಾರ: ನಾಳೆ ದೇಶಾದ್ಯಂತ ಧರಣಿಗೆ ಬಿಜೆಪಿ ಕರೆ
ಆಡಳಿತಾರೂಢ ಟಿಎಂಸಿ ಪಕ್ಷದ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದಿನಿಂದ ಎರಡು ದಿನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ.