ರಾಜ್ಯ'ಮಕ್ಕಳು ಮಧ್ಯಕಾಲೀನ ತಾಲಿಬಾನಿ ಜೀವನ ನಡೆಸುತ್ತಿದ್ದಾರೆ': ಕಾನೂನುಬಾಹಿರ ಅನಾಥಾಶ್ರಮ ವಿರುದ್ಧ NCPCR FIR
ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಅನಾಥಾಶ್ರಮ ನಡೆಸುತ್ತಿದ್ದ ದಾರುಲ್ ಉಲೂಮ್ ಸಯಿದಿಯಾ ಯತೀಂಖಾನಾ ಸಂಸ್ಥೆ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಫ್ ಐಆರ್ ದಾಖಲಿಸಿದೆ.