• Tag results for national anthem

ಫಿಫಾ ವಿಶ್ವಕಪ್‌‌ನಲ್ಲಿ ಮತ್ತೊಂದು ವಿವಾದ; ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್, ಕಾರಣ ಹಿಜಾಬ್!!

ಕತಾರ್ ನಲ್ಲಿ ಆರಂಭವಾಗಿರುವ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿ ಇಂದು ಮತ್ತೊಂದು ವಿವಾದಕ್ಕೆ ವೇದಿಕೆಯಾಗಿದ್ದು, ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲು ಇರಾನ್ ತಂಡದ ಆಟಗಾರರು ನಿರಾಕರಿಸಿದ್ದಾರೆ.

published on : 21st November 2022

ರಾಷ್ಟ್ರಗೀತೆಗೆ ಅಪಮಾನ: ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು, ಕ್ರಮಕ್ಕೆ ರವಿಕುಮಾರ್ ಆಗ್ರಹ!

ರಾಷ್ಟ್ರಗೀತೆಗೆ ಅಪಮಾನ ಮಾಡಿದ ಆರೋಪದ ಮೇರೆಗೆ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ದಾಖಲಾಗಿದ್ದು, ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.

published on : 29th August 2022

ರಾಜ್ಯದ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸರ್ಕಾರ ಆದೇಶ

ರಾಜ್ಯದ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

published on : 18th August 2022

ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಹೇಳಿಕೊಡಬೇಕಾ?: ಜಮೀರ್ ಅಹ್ಮದ್ ಖಾನ್

ಮದರಸಾಗಳಲ್ಲಿ ರಾಷ್ಟ್ರಗೀತೆ  ಕಡ್ಡಾಯಪಡಿಸಬೇಕೆಂಬ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. ರಾಷ್ಟ್ರಗೀತೆ ಹಾಡೋದನ್ನು ಅವರಿಂದ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

published on : 16th May 2022

ರಾಷ್ಟ್ರಗೀತೆಗೆ ಅಗೌರವ ಪ್ರಕರಣ: ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್ ಸಮನ್ಸ್ ಜಾರಿ

ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮಾರ್ಚ್ 2ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಮುಂಬೈನ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋರ್ಟ್...

published on : 2nd February 2022

ರಾಷ್ಟ್ರಗೀತೆ ಹಾಡುವಾಗ 'ಚ್ಯೂಯಿಂಗ್ ಗಮ್' ಜಗಿದು ಟ್ರೋಲ್ ಗೆ ಗುರಿಯಾದ ಕೊಹ್ಲಿ

ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೂರನೇ ಏಕದಿನ ಪಂದ್ಯದ ಆರಂಭಕ್ಕೂ ಮುನ್ನ ದೇಶದ ರಾಷ್ಟ್ರೀಗಿತೆ ಹಾಡುವಾಗ ಚ್ಯೂಯಿಂಗ್ ಗಮ್ ಜಿಗಿಯುತ್ತಾ ನಿಂತಿದ್ದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಗೆ ಆಹಾರವಾಗಿದ್ದಾರೆ.

published on : 24th January 2022

ರಾಶಿ ಭವಿಷ್ಯ