• Tag results for national record

3000 ಮೀಟರ್‌ ಓಟದಲ್ಲಿ ಹೊಸ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ ಪಾರುಲ್ ಚೌಧರಿ

ಭಾರತದ ಮಹಿಳಾ ಟ್ರ್ಯಾಕ್ ಅಥ್ಲೀಟ್ ಪಾರುಲ್ ಚೌಧರಿ ಅವರು ಭಾನುವಾರ ಯುಎ ಸನ್‌ಸೆಟ್ ಟೂರ್‌ನ 3000 ಮೀಟರ್ ಸ್ಪರ್ಧೆಯಲ್ಲಿ ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ.

published on : 3rd July 2022

ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಇದೀಗ ಮತ್ತೊಂದು ದಾಖಲೆಯ ಸರದಾರ

ಟೋಕಿಯೋ ಒಲಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದು ದಾಖಲೆ ಮಾಡಿದ್ದ ಜಾವೆಲಿನ್ ಥ್ರೋ ಕ್ರೀಡಾಪಟು ನೀರಜ್ ಚೋಪ್ರಾ ಅವರು ಇದೀಗ ಮತ್ತೊಂದು ದಾಖಲೆಯ ಸರದಾರ. ಫಿನ್ ಲ್ಯಾಂಡಿನಲ್ಲಿ ನಡೆದ ಪಾವೋ ನೂರ್ಮಿ ಗೇಮ್ಸ್ ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ.

published on : 15th June 2022

ಅಮೆರಿಕ: 30 ವರ್ಷ ಹಳೆಯ 5 ಸಾವಿರ ಮೀಟರ್ ರಾಷ್ಟ್ರೀಯ ದಾಖಲೆಯನ್ನು ಮುರಿದ ಭಾರತದ ಅಥ್ಲೀಟ್ ಅವಿನಾಶ್ ಸೇಬಲ್

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್ ಜುವಾನ್ ಕ್ಯಾಪಿಸ್ಟ್ರಾನೊದಲ್ಲಿ ನಡೆದ ಸೌಂಡ್ ರನ್ನಿಂಗ್ ಟ್ರ್ಯಾಕ್ ಪಂದ್ಯದಲ್ಲಿ ಭಾರತದ ಅಗ್ರ ಓಟಗಾರ ಅವಿನಾಶ್ ಸೇಬಲ್ 30 ವರ್ಷ ವಯಸ್ಸಿನ ಪುರುಷರ 5 ಸಾವಿರ ಮೀಟರ್ ನಲ್ಲಿ ರಾಷ್ಟ್ರೀಯ ದಾಖಲೆ ಮುರಿದಿದ್ದಾರೆ.

published on : 7th May 2022

ಉಜ್ಬೇಕಿಸ್ತಾನ್ ಓಪನ್: ರಾಜ್ಯದ ಈಜುಪಟು ಶ್ರೀಹರಿ ನಟರಾಜ್ ರಿಂದ ರಾಷ್ಟ್ರೀಯ ದಾಖಲೆ ಸೃಷ್ಟಿ

ಇಲ್ಲಿ ನಡೆದ ಉಜ್ಬೇಕಿಸ್ತಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಚಿನ್ನ ಗೆದ್ದ ಕರ್ನಾಟಕದ ಈಜುಪಟು ಶ್ರೀಹರಿ ನಟರಾಜ್ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ರಾಷ್ಟ್ರೀಯ ದಾಖಲೆ ಸೃಷ್ಟಿಸಿದ್ದಾರೆ.

published on : 18th April 2021

ಭಾರತೀಯ ಆರ್ಚರಿ ಕ್ರೀಡಾಪಟು ಜ್ಯೋತಿ ಸುರೇಖಾರಿಂದ ಹೊಸ ರಾಷ್ಟ್ರೀಯ ದಾಖಲೆ!

ಅಂತರರಾಷ್ಟ್ರೀಯ ಅರ್ಚರಿ ಸ್ಟಾರ್ ಆಟಗಾರ್ತಿ ವೆನ್ನಮ್ ಜ್ಯೋತಿ ಸುರೇಖಾ ರ್ಯಾಂಕಿಂಗ್ ಸುತ್ತಿನಲ್ಲಿ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ.   

published on : 3rd March 2021

ರಾಶಿ ಭವಿಷ್ಯ