- Tag results for nationwide
![]() | ಬಿಜೆಪಿ ಮತ್ತು ತನ್ನ ಬಗ್ಗೆ ಜನಾಭಿಪ್ರಾಯ ಪಡೆಯಲು ಎಎಪಿಯಿಂದ ರಾಷ್ಟ್ರವ್ಯಾಪಿ ಸಮೀಕ್ಷೆಬಿಜೆಪಿಗೆ ಏಕೈಕ ಪರ್ಯಾಯ ಆಮ್ ಆದ್ಮಿ ಪಕ್ಷ ಎಂದು ಬಿಂಬಿಸಿಕೊಳ್ಳುತ್ತಿರುವ ಎಎಪಿ, ಎರಡೂ ಪಕ್ಷಗಳ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಲು ಗುರುವಾರ ರಾಷ್ಟ್ರವ್ಯಾಪಿ ಸಮೀಕ್ಷೆ ಆರಂಭಿಸಿದೆ. |
![]() | ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಷ್ಟಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆಐದು ವರ್ಷಗಳಿಗೆ ರೂ. 1.600 ಕೋಟಿ ರೂ. ಬಜೆಟ್ ನೊಂದಿಗೆ ದೇಶಾದ್ಯಂತ ಆಯುಷ್ಮನ್ ಭಾರತ್ ಡಿಜಿಟಲ್ ಮಿಷನ್ ಅನುಷ್ಟಾನಕ್ಕೆ ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಅನುಷ್ಠಾನಗೊಳಿಸುತ್ತಿದೆ. |
![]() | ಮಂಗಳವಾರ (ಫೆ.1) ರಂದು ವಿದ್ಯುತ್ ಕ್ಷೇತ್ರದ ನೌಕರರಿಂದ ದೇಶವ್ಯಾಪಿ ಪ್ರತಿಭಟನೆವಿದ್ಯುತ್ ಕ್ಷೇತ್ರದ ನೌಕರರು ಫೆ.1 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಅಖಿಲ ಭಾರತ ವಿದ್ಯುತ್ ಇಂಜಿನಿಯರ್ಸ್ ಫೆಡರೇಷನ್ (ಎಐಪಿಇಎಫ್) ಹೇಳಿದೆ. |
![]() | ತೈಲ ಮತ್ತಿತರ ಅವಶ್ಯಕ ಸರಕುಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳ ರಾಷ್ಟ್ರವ್ಯಾಪಿ ಪ್ರತಿಭಟನೆತೈಲ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆ ಏರಿಕೆ ವಿರುದ್ಧ ಎಡಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲಿವೆ. |
![]() | ರಾಮ್ ದೇವ್ ಹೇಳಿಕೆ ವಿರೋಧಿಸಿ ದೇಶಾದ್ಯಂತ ವೈದ್ಯರ ಪ್ರತಿಭಟನೆಯೋಗ ಗುರು ಬಾಬಾ ರಾಮ್ ದೇವ್ ಅಲೋಪತಿಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುವುದಕ್ಕೆ ವೈದ್ಯರು ನಿರ್ಧರಿಸಿದ್ದಾರೆ. |
![]() | ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ಲಾಕ್ ಡೌನ್ ಹೇರಿಕೆ ಪರಿಗಣಿಸಲಿ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ತೀವ್ರಗೊಳ್ಳುತ್ತಿದ್ದು, ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸುವುದನ್ನು ಪರಿಗಣಿಸಬೇಕೆಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. |
![]() | ದೇಶದಾದ್ಯಂತ ಇಂದು ರೈತರಿಂದ 4 ತಾಸು ರೈಲು ರೋಕೋ ಚಳವಳಿ: ಶಾಂತಿಯುತ ಪ್ರತಿಭಟನೆಗೆ ಕಿಸಾನ್ ಮೋರ್ಚಾ ಮನವಿಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರದ್ದುಪಡಿಸುವಂತೆ ಆಗ್ರಹಿಸಿ ಕಳೆದ 3 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಗುರುವಾರ ದೇಶದಾದ್ಯಂತ 4 ತಾಸುಗಳ ರೈಲು ರೋಕೋ ಚಳವಳಿಗೆ ಕರೆ ನೀಡಿದ್ದಾರೆ. |
![]() | ಅಂತರ್ ಧರ್ಮಿಯ ವಿವಾಹ ತಡೆಯಲು ಮತಾಂತರ ನಿಷೇಧ ಕಾನೂನು ದೇಶಾದ್ಯಂತ ಜಾರಿ ಇಲ್ಲ: ಕೇಂದ್ರಅಂತರ್ ಧರ್ಮಿಯ ವಿವಾಹಗಳನ್ನು ತಡೆಯಲು ದೇಶಾದ್ಯಂತ ಮತಾಂತರ ನಿಷೇಧ ಕಾನೂನು ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಮಂಗಳವಾರ ಲೋಕಸಭೆಗೆ ಮೋದಿ ಸರ್ಕಾರ ತಿಳಿಸಿದೆ. |