ರಾಜ್ಯಪ್ರಜ್ವಲ್ ಸೆಕ್ಸ್ ವಿಡಿಯೋ ವೈರಲ್ ಮಾಡಿದ ನವೀನ್ ಗೌಡ ಯಾರು? ಈತನಿಗೂ ಜಮೀರ್ ಅಹ್ಮದ್ಗೂ ಇರುವ ನಂಟೇನು?
ವಿಡಿಯೊ ವೈರಲ್ ಮಾಡಿದ್ದು ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಎಂದು ತಿಳಿದುಬಂದಿದೆ. ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.