ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ
ಕಾಡಾನೆಗಳ ಸ್ಥಳಾಂತರ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಇದೀಗ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.