ದೇಶ'ಪಂಜಾಬ್-ಪಂಜಾಬಿಗಳಿಗೆ ಮೊದಲ ಆದ್ಯತೆ': ಶಿರೋಮಣಿ ಅಕಾಲಿದಳ ಮತ್ತೆ NDA ಸೇರ್ಪಡೆ ಬಗ್ಗೆ ಪ್ರಧಾನಿ ಮೋದಿ!
ಈ ಎರಡೂ ಪಕ್ಷಗಳ ನಡುವಿನ ಒಪ್ಪಂದವನ್ನು ಅಧಿಕೃತಗೊಳಿಸಲು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ನಾಯಕ ನಿತಿನ್ ನಬಿನ್ ಮತ್ತು ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ಮಂಗಳವಾರ ನವದೆಹಲಿಯಲ್ಲಿ ಸಭೆ ನಡೆಸಿದರು.