NDA

ಪರಿಷತ್ ಚುನಾವಣೆ ಗೆಲ್ಲಲು ಕಾಂಗ್ರೆಸ್-NDA ಭರ್ಜರಿ ಕಸರತ್ತು: ಸಾಮಾಜಿಕ ಮಾಧ್ಯಮದಲ್ಲಿ ಸಿಎಂ ವಿನೂತನ ವಿಡಿಯೋ ಅಭಿಯಾನ!
ಕಾಂಗ್ರೆಸ್ ಉತ್ತಮವಾಗಿ ಸಿದ್ಧವಾಗಿರುವಂತೆ ತೋರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಮೊದಲೇ ನಿರ್ಧರಿಸಿದ್ದು, ಅವರಿಗೆ ಪ್ರಚಾರಕ್ಕೆ ಸಮಯ ನೀಡಿತ್ತು ಎಂದು ಪರಿಷತ್ತಿನ ಚುನಾವಣೆಯ ಅನುಭವಿ ಎಂಎಲ್ಸಿ ರಮೇಶ್ ಬಾಬು ಹೇಳುತ್ತಾರೆ.

ವಿಧಾನಪರಿಷತ್ 4 ಕ್ಷೇತ್ರಗಳ ಚುನಾವಣೆ: ಬಿಜೆಪಿ-ಜೆಡಿಎಸ್ ಒಗ್ಗಟ್ಟು; ಮತದಾರರನ್ನು ಸೆಳೆಯಲು ಕಾಂಗ್ರೆಸ್ ಅಂತಿಮ ಹಂತದ ಕಸರತ್ತು!
ಪ್ರಸ್ತುತ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಹೊಂದಿರುವ ಎನ್‌ಡಿಎ (NDA), ತನ್ನ ಈಗಿನ ಬಲವನ್ನು ಉಳಿಸಿಕೊಳ್ಳಲು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ.

NDA ಸೇರಿದ ಎರಡೇ ತಿಂಗಳಲ್ಲಿ ಯೂಸುಫ್ ಪಠಾಣ್‌ಗೆ ಗುಜರಾತ್ ಸರ್ಕಾರ 'ಉಡುಗೊರೆ': ವಡೋದರಾದ ವಿವಾದಿತ ಭೂಮಿಯಲ್ಲಿ ಪಾಲು!
ಈ ಭೂಮಿಯ ಅರ್ಧ ಭಾಗವನ್ನು ಸರ್ಕಾರವು ಯೂಸುಫ್ ಪಠಾಣ್‌ಗೆ 'ಉಡುಗೊರೆ'ಯಾಗಿ ನೀಡಲಿದ್ದು, ಉಳಿದ ಅರ್ಧ ಭಾಗಕ್ಕೆ ಅವರು ನಿಗದಿತ ಮೊತ್ತವನ್ನು ಪಾವತಿಸಲಿದ್ದಾರೆ.

ಕಾಂಗ್ರೆಸ್ ಎಂಎಲ್‌ಸಿ ಅಭ್ಯರ್ಥಿ ಪುಟ್ಟಣ್ಣ ಪರ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಪ್ರಚಾರ: NDA ಆರೋಪ
ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಸಿಬ್ಬಂದಿ ಹಾಗೂ ಆಡಳಿತ ಮಂಡಳಿಗಳ ಮೇಲೆ ಪುಟ್ಟಣ್ಣ ಅವರನ್ನು ಬೆಂಬಲಿಸುವಂತೆ ಮತ್ತು ಅವರಿಗೆ ಮತ ಹಾಕುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ
ನಿರಂತರವಾಗಿ ಆಶೀರ್ವಾದ ನೀಡುತ್ತಿರುವ ಜನರಿಗೆ ಧನ್ಯವಾದಗಳು. ಅಸ್ಸಾಂನ ನಾಗಾಂವ್ ಲೋಕಸಭಾ ಕ್ಷೇತ್ರ ಹಾಗೂ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳು..

SIR ಪ್ರಕ್ರಿಯೆಯಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ NDA ನಾಯಕರ ಮನವಿ!
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ ಮತ್ತು ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿ(ಎಸ್) ನಾಯಕರಿದ್ದ ನಿಯೋಗವು ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ದೂರು ಪತ್ರವನ್ನು ಸಲ್ಲಿಸಿದೆ.

ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳ ಗೆಲುವಿಗೆ NDA ಪ್ಲ್ಯಾನ್; BJP-JDS ಸಭೆ..!
ನಾವು ಒಟ್ಟಾಗಿ ಕೆಲಸ ಮಾಡಬೇಕು ಹಾಗೂ ಚುನಾವಣೆಯನ್ನು ಜಂಟಿಯಾಗಿ ಎದುರಿಸಬೇಕು. ನಾಲ್ಕೂ ಸ್ಥಾನಗಳನ್ನು ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಗೆಲ್ಲಬೇಕು.

ಹಿಂದಿನ ಸರ್ಕಾರದ ನಿರ್ಲಕ್ಷ್ಯಕ್ಕೆ ತೆರೆ; ರೈಲ್ವೆ ಅಭಿವೃದ್ಧಿಗೆ ಎನ್‌ಡಿಎ ಒತ್ತು: ಸಚಿವ ಸೋಮಣ್ಣ
ದೇಶದಾದ್ಯಂತ ಅಗತ್ಯವಿರುವ ಕಡೆಗಳಲ್ಲಿ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಕೆಳಸೇತುವೆ ಮತ್ತು ಮೇಲ್ಸೇತುವೆಗಳನ್ನು ನಿರ್ಮಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವಾಗಿದೆ.

ಇಂದೇ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಅಧಿಕಾರ? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಬಯಲಾಯಿತು ಅಚ್ಚರಿಯ ಫಲಿತಾಂಶ
ಒಂದು ವೇಳೆ ದೇಶದಲ್ಲಿ ಇಂದೇ ಸಾರ್ವತ್ರಿಕ ಚುನಾವಣೆ ನಡೆದರೆ ಮತದಾರರ ಒಲವು ಯಾರ ಪರವಾಗಿರಲಿದೆ? ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆಯೇ ಅಥವಾ ವಿರೋಧ ಪಕ್ಷಗಳು ಮುನ್ನಡೆ ಸಾಧಿಸಲಿವೆಯೇ ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ:

