NDA

'ಬಿಜೆಪಿಯ ಅತೀ ದೊಡ್ಡ ಎದುರಾಳಿ'; ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಭೇಟಿ ಮಾಡಲಿರುವ ಅಮಿತ್ ಶಾ
ಎನ್ ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾಗಿದ್ದರೂ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

2019 ಲೋಕಸಭಾ ಚುನಾವಣೆಗೆ ರಣತಂತ್ರ: ಮಧ್ಯಪ್ರದೇಶದಲ್ಲಿ ಬಿಎಸ್'ಪಿ-ಕಾಂಗ್ರೆಸ್ ಮೈತ್ರಿ?
2019 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಪಣತೊಟ್ಟು ನಿಂತಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ಯಶಸ್ವಿಯಾದ ಬಳಿಕ ಇದೀಗ ಮಧ್ಯಪ್ರದೇಶದಲ್ಲಿಯೂ ಬಿಎಸ್'ಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು...

2019 ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ಚುನಾವಣಾ ಪೂರ್ವ ಮೈತ್ರಿಗೆ ಮುಂದಾದ ಕಾಂಗ್ರೆಸ್-ಆಪ್
2019ರ ಲೋಕಸಭಾ ಚುನಾಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಎನ್'ಡಿಎ ಪಕ್ಷವನ್ನು ಸೋಲಿಸಲು ಪಣತೊಟ್ಟು ನಿಂತಿರುವ ಪ್ರತಿಪಕ್ಷಗಳು, ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಚುನಾವಣೆಗೂ...

ಕೇಂದ್ರದ ನಡೆಗೆ ಹೆದರಿ ಬ್ಯಾಂಕುಗಳಿಗೆ 83,000 ಕೋಟಿ ರು. ಬಾಕಿ ಪಾವತಿಸಿದ 2,100 ಕಂಪನಿಗಳು!
ಕೇಂದ್ರ ಸರ್ಕಾರ ನೂತನವಾಗಿ ಜಾರಿ ಮಾಡಿರುವ ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪರಿಣಾಮಕ್ಕೆ ಹೆದರಿದ ವಿವಿಧ ಕಂಪನಿಗಳ ಪ್ರವರ್ತಕರು ತಾವು ಬಾಕಿ...

ಪ್ರಯಾಣಿಕರಿಗೆ ಸಿಹಿ ಸುದ್ದಿ; ರದ್ದತಿ ಶುಲ್ಕವಿಲ್ಲ, ವಿಮಾನ ವಿಳಂಬವಾದರೆ ಪರಿಹಾರ!
ವಿಮಾನದ ಟಿಕೆಟ್ ಬುಕ್ಕಿಂಗ್ ರದ್ದು ಮತ್ತು ವಿಮಾನ ರದ್ದಾದರೆ ಪ್ರಯಾಣಿಕರಿಗೆ ಪರಿಹಾರ ನೀಡಬೇಕಾಗುತ್ತದೆ ಎಂದು ವಿಮಾನಯಾನ ಸಚಿವ ಜಯಂತ್ ಸಿನ್ಹಾ ತಿಳಿಸಿದ್ದಾರೆ.

ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದ: ಎನ್'ಡಿಎ ಮೈತ್ರಿಕೂಟ ತೊರೆದ ಟಿಡಿಪಿ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಮುಂದಾಗಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ...

ನಾಲ್ಕು ವರ್ಷಗಳ ಮೋದಿ ಸರ್ಕಾರ: ಶೇ. 57ರಷ್ಟು ಜನರಿಗೆ ತೃಪ್ತಿ: ಸರ್ವೇ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಪೂರೈಸಿದ್ದು ಇನ್ನು ನಾಲ್ಕು ವರ್ಷಗಳ ಮೋದಿ ಸರ್ಕಾರದ ಆಡಳಿತದ ಪರ...

ಗದ್ದಲಕ್ಕೆ ಸಂಸತ್ ಕಲಾಪ ಬಲಿ: ವೇತನ ಪಡೆಯದಿರಲು ಎನ್ ಡಿಎ ಸಂಸದರ ನಿರ್ಧಾರ
ಸಂಸತ್ ಕಲಾಪ ಯಾವುದೇ ರೀತಿಯ ಚರ್ಚೆ, ಮಸೂದೆ ಮಂಡನೆ ಇಲ್ಲದೇ ವ್ಯರ್ಥವಾದ ಹಿನ್ನಲೆಯಲ್ಲಿ ಆಡಳಿತಾ ರೂಢ ಬಿಜೆಪಿಯೂ ಸೇರಿದಂತೆ ಎನ್ ಡಿಎ ಮೈತ್ರಿಕೂಟದ ಎಲ್ಲ ಸಂಸದರೂ ಸಂಸತ್ ಕಲಾಪದ ವೇತನ ಪಡೆಯದರಲು ನಿರ್ಧರಿಸಿದ್ದಾರೆ.

ಒಂದೇ ದಿನ ರಾಜ್ಯಸಭೆ ಕಲಾಪ 11 ಬಾರಿ ಮುಂದೂಡಿಕೆ; ಇದು ನಮ್ಮ ಸಂಸದರ ದಾಖಲೆ!
ಒಂದೆಡೆ ತಮಿಳುನಾಡು ಸಂಸದರ ಕಾವೇರಿ ಗಲಾಟೆ ಮತ್ತೊಂದೆಡೆ ಆಂಧ್ರ ಪ್ರದೇಶ ಸಂಸದರ ವಿಶೇಷ ಸ್ಥಾನಮಾನ ಗದ್ದಲದಿಂದಾಗಿ 23 ದಿನಗಳ ಸಂಸತ್ ಕಲಾಪ ಯಾವುದೇ ರೀತಿಯ ಚರ್ಚೆಯೂ ಇಲ್ಲದೆ ವ್ಯರ್ಥವಾಗಿದ್ದು. ಸಂಸತ್ ನ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುವಲ್ಲಿಯೂ ನಮ್ಮ ಸಂಸದರು ದಾಖಲೆ ಬರೆದಿದ್ದಾರೆ.

