NDA

ಕೇಂದ್ರದ ವಿರುದ್ಧ ಹೋರಾಡಲು ಸ್ಥಳೀಯ ಪಕ್ಷಗಳು ಟಿಡಿಪಿಯೊಂದಿಗೆ ಕೈಜೋಡಿಸಬೇಕು; ಆಂಧ್ರ ಸಿಎಂ
ಬಿಜೆಪಿ ಆಡಳಿತ ನಡೆಸದ ರಾಜ್ಯಗಳಿಗೆ ಎನ್'ಡಿಎ ಸರ್ಕಾರ ಅನ್ಯಾಯ ಮಾಡುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹೋರಾಡಲು ಸ್ಥಳೀಯ ಪಕ್ಷಗಳು ಟಿಡಿಪಿ ಜೊತೆಗೆ ಕೈಜೋಡಿಸಬೇಕೆಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ...

ಎಸ್'ಸಿ/ಎಸ್'ಟಿ ಕಾಯ್ದೆ ಶಕ್ತಿ ಹೆಚ್ಚಿಸಿದ್ದು ಎನ್'ಡಿಎ ಸರ್ಕಾರ: ಅಮಿತ್ ಶಾ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ 1989 ಕಾಯ್ದೆಯ ಶಕ್ತಿಯನ್ನು ಹೆಚ್ಚಿಸಿದ್ದು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಹೇಳಿದ್ದಾರೆ...

ಎನ್'ಡಿಎ ಮೈತ್ರಿ ತೊರೆವ ಟಿಡಿಪಿ ನಿರ್ಧಾರ ದುರಾದೃಷ್ಟಕರ, ಏಕಪಕ್ಷೀಯ: ಸಿಎಂ ನಾಯ್ಡುಗೆ ಅಮಿತ್ ಶಾ ಬಹಿರಂಗ ಪತ್ರ
ಆಂಧ್ರಪ್ರದೇಶ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಎನ್'ಡಿಎ ಕೂಟದ ಜೊತೆಗಿನ ಮೈತ್ರಿ ತೊರೆಯುವ ತೆಲುಗು ದೇಶ ಪಕ್ಷ (ಟಿಡಿಪಿ)ದ ನಿರ್ಧಾರ ದುರಾದೃಷ್ಟಕರ ಮತ್ತು ಏಕಪಕ್ಷೀಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ...

ಮೋದಿ ಸರ್ಕಾರಕ್ಕೆ 43 ಬಾರಿ ಪತ್ರ ಬರೆದಿದ್ದೇನೆ, ಒಂದಕ್ಕೂ ಪ್ರತಿಕ್ರಿಯೆ ಬಂದಿಲ್ಲ; ಅಣ್ಣಾ ಹಜಾರೆ
ಕೇಂದ್ರದ ಆಡಳಿತಾರೂಢ ಮೋದಿ ಸರ್ಕಾರಕ್ಕೆ 43 ಬಾರಿ ಬರೆದಿದ್ದೆ, ಒಂದಕ್ಕೂ ಪ್ರತಿಕ್ರಿಯೆ ಬಂದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಶನಿವಾರ ಹೇಳಿದ್ದಾರೆ...

ರಾಜ್ಯಸಭಾ ಚುನಾವಣೆಗೆ ಎನ್'ಡಿಎ ಪಕ್ಷ ಒಗ್ಗಟ್ಟಿನಿಂದ ಸ್ಪರ್ಧಿಸಿತ್ತು; ಪಿಯೂಷ್ ಗೋಯಲ್
ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್'ಡಿಎ ಪಕ್ಷಶ ಒಗ್ಗಟ್ಟಿನಿಂದ ಸ್ಪರ್ಧೆ ನಡೆಸಿತ್ತು ಎಂದು ಕೇಂದ್ರ ರೈಲ್ವೇ ಹಾಗೂ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಅವರು ಶನಿವಾರ ಹೇಳಿದ್ದಾರೆ...

ನಾಲ್ಕು ವರ್ಷಗಳ ತಾಳ್ಮೆಯ ಬಳಿಕವೂ ಆಂಧ್ರ ಪ್ರದೇಶಕ್ಕೆ ಅನ್ಯಾಯ: ಸಿಎಂ ಚಂದ್ರಬಾಬು ನಾಯ್ಡು
ವಿಶೇಷ ಸ್ಥಾನಮಾನ ನೀಡುವ ಕುರಿತು ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಅನ್ಯಾಯ ಮಾಡಿದೆ ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಜು ಅವರು ಸೋಮವಾರ ಹೇಳಿದ್ದಾರೆ.

ನಮ್ಮ ನಿರೀಕ್ಷೆಗಳನ್ನು ನೀವು ಈಡೇರಿಸಿಲ್ಲ: ಬಿಜೆಪಿ ಅಧ್ಯಕ್ಷರಿಗೆ ಪತ್ರ ಬರೆದ ಆಂಧ್ರ ಸಿಎಂ
ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಸಂಬಂಧ ಮುರಿದುಕೊಂಡು ಹೊರಬಂದ ನಂತರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ....

ಕೊನೆಗೂ ಟಿಡಿಪಿ ಎಚ್ಚರಗೊಂಡಿತು: ಆಂಧ್ರ ಸಿಎಂ ನಾಯ್ಡು ಕುರಿತು ಜಗನ್ ಮೋಹನ್ ರೆಡ್ಡಿ ವ್ಯಂಗ್ಯ
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದರ ಕುರಿತಂತೆ ವೈಎಸ್ಆರ್'ಸಿಪಿ ಹಲವು ವರ್ಷಗಳಿಂದ ಸುದೀರ್ಘ ಹೋರಾಗ ನಡೆಸಿದ ಬಳಿಕ ದೇಶ ಹಾಗೂ ಟಿಡಿಪಿ ಇದೀಗ ಎಚ್ಚರಗೊಂಡಿದೆ ಎಂದು ವೈಎಸ್ಆರ್'ಸಿಪಿ ಪಕ್ಷದ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ...

ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗೂಡುವಂತೆ ಮಮತಾ ಒತ್ತಾಯ
ಕೇಂದ್ರದ ಎನ್ ಡಿಎ ಮೈತ್ರಿ ತೊರೆದಿರುವ ತೆಲುಗು ದೇಶಂ ಪಾರ್ಟಿಯ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದು, ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳು ಒಗ್ಗೂಡುವಂತೆ ಕರೆ ನೀಡಿದ್ದಾರೆ

