NDA

ಮಣ್ಣು ಖರೀದಿ ಹಗರಣ: ಆರ್'ಜೆಡಿಗೆ ಮತ್ತೆ ಸಂಕಷ್ಟ, ಲಾಲು ಪುತ್ರನ ವಿರುದ್ಧ ತನಿಖೆಗೆ ಆದೇಶಿಸಿದ ಸಿಎಂ ನಿತೀಶ್
ಅಕ್ರಮಗಳ ಸುಳಿಯಲ್ಲಿ ಸಿಲಿಕು ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿರುವ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಟ...

ನಿಯೋಜಿತ ರಾಷ್ಟ್ರಪತಿ ಕೋವಿಂದ್ ಅವರಿಗೆ ಮೀರಾ ಕುಮಾರ್ ಶುಭಾಶಯ
ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಶುಭಾಶಯ ತಿಳಿಸಿದ್ದಾರೆ...

ನಾನು ಬಡವರ ರಾಷ್ಟ್ರಪತಿ: ರಾಮನಾಥ್ ಕೋವಿಂದ್
ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರು ನಾನು ಬಡವರ ಮಧ್ಯೆ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ...

ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ!
ಉಪರಾಷ್ಟ್ರಪತಿ ಚುನಾವಣೆಗಾಗಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಯ್ಡುರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿ ಮಾಡಿರುವುದು 'ಐತಿಹಾಸಿಕ ನಿರ್ಧಾರ": ಬಂಡಾರು ದತ್ತಾತ್ರೇಯ
ವೆಂಕಯ್ಯ ನಾಯ್ಡು ಅವರನ್ನು ಆಡಳಿತಾರೂಢ ಎನ್ ಡಿಎ ಸರ್ಕಾರದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಮಂಗಳವಾರ ಹೇಳಿದ್ದಾರೆ...

ಸ್ಮೃತಿ ಇರಾನಿಗೆ ಮಾಹಿತಿ ಮತ್ತು ಪ್ರಸಾರ ಖಾತೆ, ಎನ್ಎಸ್ ತೋಮರ್ ಗೆ ನಗರಾಭಿವೃದ್ಧಿ ಹೆಚ್ಚುವರಿ ಹೊಣೆ
ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಮತ್ತು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಗೊಂಡಿದ್ದು, ವೆಂಕಯ್ಯ ನಾಯ್ಡು ಅವರ ರಾಜೀನಾಮೆಯಿಂದ

ಉಪರಾಷ್ಟ್ರಪತಿ ಹುದ್ದೆಗೆ ನ್ಯಾಯ ಒದಗಿಸುತ್ತೇನೆ, ಆದರೆ ಬಿಜೆಪಿ ತೊರೆಯುತ್ತಿರುವುದು ನೋವಿನ ಸಂಗತಿ: ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ಹುದ್ದೆಗೆ ತನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದು ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

ರಾಷ್ಟ್ರಪತಿಯಾಗಿ ಆಯ್ಕೆಯಾದರೆ ಯುವಕರ ನಿರೀಕ್ಷೆಗಳತ್ತ ಹೆಚ್ಚು ಗಮನಹರಿಸುವೆ: ಕೋವಿಂದ್
ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದೇ ಆದರೆ, ಯುವಕರ ನಿರೀಕ್ಷೆಗಳತ್ತ ಹೆಚ್ಚು ಗಮನಹರಿಸಿ, ಆ ನಿರೀಕ್ಷೆಗಳನ್ನು ಪೂರ್ಣಗೊಳಿಸುವೆ ಎಂದು ಆಡಳಿತಾರೂಢ ಎನ್ ಡಿಎ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ಗುರುವಾರ ಹೇಳಿದ್ದಾರೆ...

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಗೆ ಗೈರಾಗಲಿರುವ ನಿತೀಶ್ ಕುಮಾರ್
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿರುವ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಉಪರಾಷ್ಟ್ರಪತಿ ಚುನಾವಣೆಯಲ್ಲಿಯೂ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಿದೆ.

