NDA

ರಾಜೀವ್ ಗಾಂಧಿ ಖೇಲ್ ಅಭಿಯಾನಕ್ಕೆ 'ಖೇಲೋ ಇಂಡಿಯಾ' ಎಂದು ಮರುನಾಮಕರಣ
ಯುಪಿಎ ಸರ್ಕಾರ ಚಾಲನೆ ನೀಡಿದ್ದ ರಾಜೀವ್ ಗಾಂಧಿ ಖೇಲ್ ಅಭಿಯಾನವನ್ನು (ಆರ್ ಜಿ ಕೆ ಎ), ಕ್ರೀಡೆಗಳ ಬೆಂಬಲಕ್ಕಾಗಿರುವ ಖೇಲೋ ಇಂಡಿಯಾ ಯೋಜನೆಯ ಜೊತೆಗೆ ಎನ್ ಡಿ ಎ ಸರ್ಕಾರ ಸೇರಿಸಿದೆ.

ಎನ್ಡಿಎ ಸರ್ಕಾರಕ್ಕೆ 2 ವರ್ಷ: ಸಾಧನೆಗಳನ್ನು ಬಿಂಬಿಸಲು ಸಿದ್ಧತೆ
ಮೇ 26ಕ್ಕೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಎರಡು...

ಎನ್ ಡಿಎ ಸಭೆಯಲ್ಲಿ ಶಿವಸೇನೆಗೆ ಆಹ್ವಾನವಿಲ್ಲ: ಅರವಿಂದ್ ಸವಂತ್
ರಾಜಧಾನಿ ದೆಹಲಿಯಲ್ಲಿ ಎನ್ ಡಿಎ ಸರ್ಕಾರ ಬುಧವಾರ ಸಭೆ ನಡೆಸುತ್ತಿದ್ದು, ಪಕ್ಷದ ಸಭೆಗೆ ಶಿವಸೇನೆಗೆ ಆಹ್ವಾನವನ್ನು ನೀಡಿರಲಿಲ್ಲ ಎಂದು ಶಿವಸೇನೆ ಸಂಸದ ಅರವಿಂದ್ ಸಾವಂತ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ...

2016-17 ರೈಲ್ವೆ ಬಜೆಟ್ ಮಂಡನೆ: ಎಲ್ಲರ ಚಿತ್ತ ರೈಲ್ವೆ ಸಚಿವರತ್ತ
2016-17ರ ಪ್ರಸಕ್ತ ಸಾಲಿನ ರೈಲ್ವೇ ಬಜೆಟ್ ಗುರುವಾರ ಮಂಡನೆಯಾಗಲಿದ್ದು, ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬಜೆಟ್ ಮಂಡಿಸಲಿದ್ದಾರೆ...
ಸಚಿವ ಸುರೇಶ್ ಪ್ರಭುರಿಂದ 2016-17ನೇ ಸಾಲಿನ ರೈಲ್ವೆ ಬಜೆಟ್ ಮಂಡನೆ
2016-17ರ ಪ್ರಸಕ್ತ ಸಾಲಿನ ರೈಲ್ವೆ ಬಜೆಟ್ ಅನ್ನು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಮಂಡಿಸುತ್ತಿದ್ದಾರೆ.

ಮೇಕ್ ಇನ್ ಇಂಡಿಯಾ: 2 ರೈಲ್ವೆ ಕಾರ್ಖಾನೆಗಳ ನಿರ್ಮಾಣ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿರುವ ಮೇಕ್ ಇನ್ ಇಂಡಿಯಾ ಯೋಜನೆಯಡಿ ಎರಡು ರೈಲು ನಿರ್ಮಾಣ ಕಾರ್ಖಾನೆಗಳನ್ನು ನಿರ್ಮಾಣ ಮಾಡಲಾಗುವುದು...

ಭಾರತೀಯ ರೈಲ್ವೆಯಲ್ಲಿ ವಿಶ್ವದ ಮೊದಲ ಜೈವಿಕ ಶೌಚಾಲಯ
ಇದೇ ಮೊದಲ ಬಾರಿಗೆ ದೀಬ್ರುಗಢ ರಾಜಧಾನಿ ಎಕ್ಸ್ಪ್ರೆಸ್ ರೈಲುನಲ್ಲಿ ಜೈವಿಕ ಶೌಚಾಲಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ...

ಯುಪಿಎ ಸರ್ಕಾರದ ಅವಧಿಯಲ್ಲಿ ನರೇಗಾ ಯೋಜನೆಗೆ ಸಾಕಷ್ಟು ಬದಲಾವಣೆ: ಅರುಣ್ ಜೇಟ್ಲಿ
ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ದೃಢೀಕರಣ ಯೋಜನೆಗೆ (ನೇರೆಗಾ ಯೋಜನೆ) ಯುಪಿಎ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಬದಲಾವಣೆಯನ್ನು ನೀಡಲಾಗಿದೆ ಎಂದು ಕೇಂದ್ರ ವಿತ್ತ...

ದೇಶದಲ್ಲಿ ನಾಳೆ ಚುನಾವಣೆ ನಡೆದರೆ ಎನ್ ಡಿಎ ಮೈತ್ರಿಕೂಟಕ್ಕೆ 301 ಸ್ಥಾನ ಖಚಿತ: ಸಮೀಕ್ಷೆ
ನಾಳೆಯೇ ಲೋಕಸಭೆಗೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 301 ಸ್ಥಾನಗಳಲ್ಲಿ ಜಯಭೇರಿ ಗಳಿಸುವ ಸಾಧ್ಯತೆ ಇದೆ

