NDA

Bihar polls: ಮಹಿಳೆಯರು, ಮುಸ್ಲಿಮರಿಂದ ದಾಖಲೆಯ ಮತದಾನ; ಇದರ ಲಾಭ ಯಾರಿಗೆ? ವರದಿ ಹೇಳುವುದೇನು?
ಭಾರತೀಯ ಚುನಾವಣಾ ಆಯೋಗ (ECI) ಬಿಡುಗಡೆ ಮಾಡಿರುವ ಪರಿಷ್ಕೃತ ದತ್ತಾಂಶದ ಪ್ರಕಾರ, ಸದ್ಯದ ಚುನಾವಣೆಯಲ್ಲಿ ಶೇ 69.1 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

Bihar Exit poll results: ಅಚ್ಚರಿ ಮೂಡಿಸಿದ Axis My India; ಜಿದ್ದಾಜಿದ್ದಿನ ಸ್ಪರ್ಧೆ ಎನ್ನುತ್ತಿದೆ ಈ ಸಮೀಕ್ಷೆ; ಯಾರಿಗೆ ಎಷ್ಟು ಸ್ಥಾನ?
ಆಕ್ಸಿಸ್ ಮೈ ಇಂಡಿಯಾ ಬುಧವಾರ ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟ ಮತ್ತು ವಿರೋಧ ಪಕ್ಷ ಮಹಾಘಟಬಂಧನ್ ನಡುವೆ....

ಎಲೆಕ್ಷನ್ ಗೆಲವಿನ ಕತೆ ಹಾಗಿರಲಿ, ಬಿಹಾರ ಗೆಲ್ಲುವುದು ಯಾವಾಗ ಎಂಬುದೇ ಪ್ರಶ್ನೆ (ತೆರೆದ ಕಿಟಕಿ)
ಎಲ್ಲ ಅವಕಾಶವಾದಿತನಗಳ ನಡುವೆಯೂ ನಿತೀಶ ಕುಮಾರ್ ಬಿಹಾರವನ್ನು ಮತ್ತಷ್ಟು ಗತಿಗೆಡುವುದಕ್ಕೆ ಬಿಡಲಿಲ್ಲ ಎಂದು ಹೇಳಿದರೆ ಅದು ಅವರಿಗೆ ಸಲ್ಲುವ ಹೊಗಳಿಕೆ ಅಲ್ಲ, ಬದಲಿಗೆ ಅವರಿಗಿಂತ ಹಿಂದಿದ್ದವರು ಇನ್ನೆಷ್ಟು ಭಯಾನಕರಾಗಿದ್ದರು ಎಂಬುದಕ್ಕೆ ವ್ಯಾಖ್ಯಾನ!

ಬಿಹಾರ ಚುನಾವಣೆಯಲ್ಲಿ NDA ಗೆಲುವು: ಎಕ್ಸಿಟ್ ಪೋಲ್ ಭವಿಷ್ಯವಾಣಿ ಸುಳ್ಳು- ಆರ್ಜೆಡಿ ನಾಯಕ ತೇಜಸ್ವಿ ಯಾದವ್
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಇಂಡಿಯಾ ಬಣವು ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರ ವಿಧಾನಸಭಾ ಚುನಾವಣೆ: Exit Poll Results; ಯಾರಿಗೆ ಎಷ್ಟು ಸ್ಥಾನ? ಇಲ್ಲಿದೆ ಮಾಹಿತಿ
ಬಿಹಾರದಲ್ಲಿ 243 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚಿಸಲು 122 ಸ್ಥಾನಗಳ ಬಹುಮತ ಅಗತ್ಯವಿದೆ.

Bihar polls: ಎರಡನೇ ಹಂತದ ಚುನಾವಣೆ; ಮಧ್ಯಾಹ್ನ 3 ಗಂಟೆಯವರೆಗೆ ಶೇ 60.4 ರಷ್ಟು ಮತದಾನ
ರಾಜ್ಯದ ಏಕೈಕ ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಯಾಗಿರುವ ಕಿಶನ್ಗಂಜ್ನಲ್ಲಿ ಇದುವರೆಗೆ ಅತಿ ಹೆಚ್ಚು ಶೇ 66.1 ರಷ್ಟು ಮತದಾನ ದಾಖಲಾಗಿದ್ದು, ಪಕ್ಕದ ಪೂರ್ಣಿಯಾ (64.22) ಮತ್ತು ಕಟಿಹಾರ್ (63.8) ನಂತರದ ಸ್ಥಾನಗಳಲ್ಲಿವೆ.

Bihar polls: ಎನ್ಡಿಎ ಸೋಲೊಪ್ಪಿಕೊಂಡಿದೆ, ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ನಾಯಕರು ಸಿದ್ಧತೆ ನಡೆಸಿದ್ದಾರೆ!
ಬಿಹಾರದಲ್ಲಿ ನಡೆದ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 'ಕಟ್ಟಾ' ಹೇಳಿಕೆಯನ್ನು ಟೀಕಿಸಿದ ಅವರು, ಪ್ರಧಾನಿಯವರು ಅಂತಹ ಪದಗಳನ್ನು ಬಳಸುವ ಮೂಲಕ ರಾಜ್ಯದ ಯುವಕರನ್ನು ಅವಮಾನಿಸಿದ್ದಾರೆ. ಇದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು ಎಂದರು.

ಬಿಹಾರದಲ್ಲಿ ಎನ್ಡಿಎ ಸೋತರೂ ಆಶ್ಚರ್ಯವೇನಿಲ್ಲ: ಶರದ್ ಪವಾರ್
ಬಿಹಾರ ದೇಶದ ಉಳಿದ ಭಾಗಗಳಿಗಿಂತ ಭಿನ್ನವಾದ ರಾಜ್ಯವಾಗಿದ್ದು, ದೇಶದ ರಾಜಕೀಯದಲ್ಲಿ ಕೆಲವು ನಿರ್ಣಾಯಕ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದರು.

ಲಾಲು ಪುತ್ರನಿಗೆ NDA ಗಾಳ?: ನಿರುದ್ಯೋಗ ಹೋಗಲಾಡಿಸುವವರಿಗೆ ನನ್ನ ಬೆಂಬಲ; ಬಿಜೆಪಿ ಸಂಸದ ಭೇಟಿ ಬಳಿಕ ತೇಜ್ ಪ್ರತಾಪ್ ಮಾರ್ಮಿಕ ಹೇಳಿಕೆ
"ಕೆಲವು ಹಿರಿಯ ಬಿಜೆಪಿ ನಾಯಕರಿಂದ" ಹೊಗಳಿಕೆಯ ಬಗ್ಗೆ ಮತ್ತೆ ಕೇಳಿದಾಗ, ಕಿಶನ್ ಮಧ್ಯಪ್ರವೇಶಿಸಿ, "ಜನರು ಹೊಗಳುತ್ತಿರುವುದು ಅವರ ಹೃದಯ ವೈಶಾಲ್ಯತೆಯನ್ನು" ಎಂದು ಹೇಳಿದರು.

