• Tag results for negative report

ಕೋವಿಡ್-19: ಮಹಾರಾಷ್ಟ್ರಕ್ಕೆ ವಿದೇಶದಿಂದ ಬರುವ ಪ್ರಯಾಣಕರಿಗೆ ಆರ್ ಟಿ-ಪಿಸಿಆರ್ ವರದಿ ಕಡ್ಡಾಯ

ಮಹಾರಾಷ್ಟ್ರಕ್ಕೆ ಬರುವ ಎಲ್ಲ ವಿದೇಶಿ ಪ್ರಯಾಣಿಕರು ಸಂಪೂರ್ಣ ಲಸಿಕೆ ಹಾಕಿಸಿಕೊಂಡಿದ್ದರೂ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಪಡಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

published on : 28th August 2021

ಹಣ ಪಡೆದು ಕೊರೋನಾ ನೆಗೆಟಿವ್ ವರದಿ ನೀಡಿದವರ ವಿರುದ್ಧ ಕ್ರಮ, ನಮ್ಮ ರಾಜ್ಯದಲ್ಲಿ ಪೆಟ್ರೋಲ್ ದರ ಕಡಿತ ಇಲ್ಲ: ಸಿಎಂ ಬೊಮ್ಮಾಯಿ

ರಾಜ್ಯದ ಪ್ರಗತಿಯನ್ನು ತ್ವರಿತಗೊಳಿಸಲು ಮತ್ತು ಮೂಲಭೂತ ಸೌಕರ್ಯಗಳ ಹೆಚ್ಚಳ, ಬಡವರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನನ್ನ ಕೆಲಸವನ್ನು ಮುಖ್ಯಮಂತ್ರಿಯಾಗಿ ಪ್ರಾರಂಭ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 17th August 2021

ಎರಡೂ ಡೋಸ್ ಲಸಿಕೆ ಪಡೆದ ಹೊರತಾಗಿಯೂ, ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ

ಎರಡೂ ಡೋಸ್ ಲಸಿಕೆ ಪಡೆದ ಹೊರತಾಗಿಯೂ, ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಬಿಬಿಎಂಪಿ ಹೇಳಿದೆ.

published on : 5th August 2021

ಕೋವಿಡ್ ಎಫೆಕ್ಟ್: ಬಂಡೀಪುರ ವೀಕೆಂಡ್ ಸಫಾರಿ ಬಂದ್, ಜಿಲ್ಲೆ ಪ್ರವೇಶಕ್ಕೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ!

ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು, ರಾಜ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಪ್ರವಾಸಿ ತಾಣಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿದ್ದಾರೆ.

published on : 3rd August 2021

ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ

ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್'ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

published on : 3rd August 2021

ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆಗಸ್ಟ್ 5 ರಿಂದ ಆರ್ ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ಕೇರಳದಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ತಮಿಳುನಾಡು ಸರ್ಕಾರ ಭಾನುವಾರ ಕಡ್ಡಾಯ ಮಾಡಿದೆ. ಅಲ್ಲದೇ, ತಮಿಳುನಾಡಿಗೆ ಬರುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬಹುದಾಗಿದೆ.

published on : 1st August 2021

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!

ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

published on : 8th May 2021

ಬೆಂಗಳೂರು: ಕೊರೋನಾ ನೆಗೆಟಿವ್ ರಿಪೋರ್ಟ್ ನೀಡುತ್ತಿದ್ದವರ ಬಂಧನ

ಸ್ವಾಬ್ ಪಡೆಯದೆ ಕೊರೋನಾ ನೆಗೆಟಿವ್ ರಿಪೋರ್ಟ್ ನೀಡುತ್ತಿದ್ದ ಇಬ್ಬರೂ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 30th April 2021

ಕೋವಿಡ್-19 ಸೋಂಕು ಇದ್ದರೂ ನಕಲಿ ನೆಗೆಟೀವ್ ವರದಿ ಪಡೆದು ಮಣಿಪುರಕ್ಕೆ ಹಾರಿದ ಮಹಿಳೆ: 2,000 ರೂ ದಂಡ!

ಕೋವಿಡ್-19 ಸೋಂಕು ದೃಢಪಟ್ಟಿದ್ದರೂ ನಕಲಿ ನೆಗೆಟೀವ್ ವರದಿ ಮೂಲಕ ಹೈದರಾಬಾದ್ ನಿಂದ ಕೋಲ್ಕತ್ತಾ ಮೂಲಕ ಮಣಿಪುರಕ್ಕೆ ತಲುಪಿದ ಮಹಿಳೆಗೆ 2,000 ರೂಪಾಯಿ ದಂಡ ವಿಧಿಸಲಾಗಿದೆ. 

published on : 27th April 2021

ಕೋವಿಡ್-19: ಅಯೋಧ್ಯೆ, ವಾರಣಾಸಿಗೆ ಭೇಟಿ ನೀಡುವ ಭಕ್ತರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ರಾಮ ನವಮಿಯಂದು ರಾಮ ಜನ್ಮಭೂಮಿಗೆ ಭೇಟಿ ನೀಡಲು ಬಯಸುವ ಭಕ್ತಾಧಿಗಳಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಅಯೋಧ್ಯೆ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. 

published on : 14th April 2021

ಮೈಸೂರಿನ ಕೆಲವು ಸ್ಥಳಗಳಿಗೆ ಹೋಗಬಯಸುವವರಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ!

ಮೈಸೂರಿನ ಕೆಲವು ಸ್ಥಳಗಳಿಗೆ ಹೋಗ ಬಯಸುವವರಿಗೆ ಕೋವಿಡ್-19 ನೆಗೆಟಿವ್ ವರದಿ (ಕಳೆದ 72 ಗಂಟೆಯೊಳಗಿನ) ಹೊಂದಿರುವುದನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. 

published on : 8th April 2021

3 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದಿಂದ ಬರುವ ಪ್ರಯಾಣಿಕರಿಗೆ ಮಾತ್ರ 'ಕೊರೋನಾ ನೆಗೆಟಿವ್' ವರದಿ ಕಡ್ಡಾಯ: ಬಿಐಎಎಲ್

3 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಮಾಹಿತಿ ನೀಡಿದೆ. 

published on : 1st April 2021

ಮಹಾರಾಷ್ಟ್ರದಿಂದ ಬರುವವರಿಗೆ ಕೊರೋನಾ ನೆಗಟಿವ್ ವರದಿ ಕಡ್ಡಾಯಗೊಳಿಸಿದ ಗುಜರಾತ್

ನೆರೆಯ ಮಹಾರಾಷ್ಟ್ರದಿಂದ ಬರುವ ಜನರು 72 ಗಂಟೆಗಳಿಗಿಂತ ಮುಂಚೆ ಪಡೆದ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಗುಜರಾತ್ ಸರ್ಕಾರ ಬುಧವಾರ ಹೇಳಿದೆ.

published on : 24th March 2021

ಕೋವಿಡ್ ನೆಗೆಟಿವ್ ಇರುವವರಿಗೆ ಮಾತ್ರ ಪ್ರಯಾಣದ ಅವಕಾಶ: ವಿಮಾನ ನಿಲ್ದಾಣದಲ್ಲಿ ಅಗತ್ಯ ಸಿದ್ಧತೆ

ಬ್ರಿಟನ್‌ನಿಂದ ಬರುವವರು ಪ್ರಯಾಣಕ್ಕೂ ಮುನ್ನ 72 ಗಂಟೆಗಳ ಅವಧಿಯಲ್ಲಿ ನಡೆಸಲಾದ ಕೋವಿಡ್ ಪರೀಕ್ಷೆಯ ನಕಾರಾತ್ಮಕ ವರದಿಯನ್ನು ಹೊಂದಿರಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ

published on : 10th January 2021

ಕರ್ನಾಟಕಕ್ಕೆ ಹೊಸ ಆತಂಕ: ಕೋವಿಡ್-19 ಪರೀಕ್ಷೆ ಇಲ್ಲದೆಯೆ 138 ಪ್ರಯಾಣಿಕರು ಬ್ರಿಟನ್ ನಿಂದ ರಾಜ್ಯಕ್ಕೆ ಆಗಮನ!

ಕೆಲ ದಿನಗಳ ಹಿಂದೆ ಬ್ರಿಟನ್ ನಲ್ಲಿ ಹೊಸ ವಿಧದ ಸಾರ್ಸ್ -ಕೋವಿ-2 ವೈರಸ್ ಕಾಣಿಸಿಕೊಂಡಿದ್ದು, ಅಲ್ಲಿಂದ ವಿಮಾನದ ಮೂಲಕ ಕನಿಷ್ಠ 138 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದು, ಇಲ್ಲಿ ಆಂತಕ ಮನೆಮಾಡಿದೆ.

published on : 22nd December 2020
1 2 > 

ರಾಶಿ ಭವಿಷ್ಯ