- Tag results for negligence
![]() | ಕೋವಿಡ್-19 ವೇಳೆ ಸರ್ಕಾರದ ನಿರ್ಲಕ್ಷ್ಯಕ್ಕೆ 40 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿಸರ್ಕಾರದ ನಿರ್ಲಕ್ಷ್ಯಕ್ಕೆ 40 ಲಕ್ಷ ಭಾರತೀಯರ ಸಾವು ಸಂಭವಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿಗಳ ಪರಿಹಾರ ನೀಡಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. |
![]() | ರುಬೆಲ್ಲಾ ಲಸಿಕೆ ಪಡೆದಿದ್ದ 3 ಮಕ್ಕಳ ಸಾವು ಪ್ರಕರಣ: ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದ ಅಧಿಕಾರಿಗಳುಬೆಳಗಾವಿಯಲ್ಲಿ ರುಬೆಲ್ಲಾ ಲಸಿಕೆ ಪಡೆದ ಮೂವರು ಮಕ್ಕಳ ಸಾವಿಗೆ ವೈದ್ಯಕೀಯ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ (ಆರ್ಸಿಹೆಚ್ಒ) ಈಶ್ವರಪ್ಪ ಗಡದ್ ಅವರು ಸೋಮವಾರ ಹೇಳಿದ್ದಾರೆ. |
![]() | ಶವಾಗಾರದಲ್ಲಿ ಕೋವಿಡ್ ಶವಗಳು ಕೊಳೆತ ಪ್ರಕರಣ: ಪಾಲಿಕೆ, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶರಾಜಾಜಿನಗರ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರ ಮೃತದೇಹಗಳು 16 ತಿಂಗಳ ನಂತರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆಸ್ಪತ್ರೆ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಮೃತರ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | 16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ. |
![]() | ಕಳೆದ ಒಂದೂವರೆ ವರ್ಷದಲ್ಲಿ ವೈದ್ಯಕೀಯ ನಿರ್ಲಕ್ಷ್ಯದ 153 ದೂರು ದಾಖಲುಕಳೆದ ಒಂದೂವರೆ ವರ್ಷಗಳಲ್ಲಿ, ಕರ್ನಾಟಕ ವೈದ್ಯಕೀಯ ಮಂಡಳಿ (ಕೆಎಂಸಿ) ವೈದ್ಯಕೀಯ ನಿರ್ಲಕ್ಷ್ಯ ಮತ್ತು ವೃತ್ತಿಪರ ದುರ್ನಡತೆಗೆ ಸಂಬಂಧಿಸಿದಂತೆ 153 ದೂರುಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ. |