ವಿದೇಶ'ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ' ನೇಪಾಳ ಪ್ರಧಾನಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ಕೊಟ್ಟ ಸ್ಪಷ್ಟತೆ ಏನು ಗೊತ್ತೇ?
ಅಯೋಧ್ಯೆ ಭಾರತದಲ್ಲಿಲ್ಲ, ನಿಜವಾದ ಅಯೋಧ್ಯೆ ಇರುವುದು ನೇಪಾಳದಲ್ಲಿ ರಾಮ ನೇಪಾಳದವನು ಎಂಬ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ ಹೇಳಿಕೆಗೆ ಅಲ್ಲಿನ ವಿದೇಶಾಂಗ ಇಲಾಖೆ ತೇಪೆ ಹಚ್ಚುವ ಕೆಲಸ ಮಾಡಿ ಸ್ಪಷ್ಟನೆ ನೀಡಲು ಯತ್ನಿಸಿದೆ.