ದೇಶಆಟೋ ಚಾಲಕನೊಂದಿಗೆ ವಾಗ್ವಾದ: ಹೃದಯಾಘಾತದಿಂದ UTB ಶಿವಸೇನೆ ನಾಯಕನ ಪುತ್ರ ಸಾವು!
ಮೋರೆ ಸಂಬಂಧಿಕರ ದೂರಿನ ಆಧಾರದ ಮೇಲೆ, ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಸೆಕ್ಷನ್ 105 (ಕೊಲೆಗೆ ಸಮನಾಗದ ಅಪರಾಧಿ ನರಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.