ವಿಶೇಷಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ನೇತ್ರಾ ಮೇಟಿ 326ನೇ ರ್ಯಾಂಕ್: ಅವರ ಯಶಸ್ಸಿನ ಗುಟ್ಟೇನು?
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಾಗರಿಕ ಸೇವೆಗಳ (ಸಿಎಸ್ಇ) ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು ವಿಜಯಪುರದ ವಿವೇಕ್ ನಗರ ನಿವಾಸಿ ನೇತ್ರಾ ಮೇಟಿ ದೇಶಕ್ಕೆ 326ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.