Advertisement
ಕನ್ನಡಪ್ರಭ >> ವಿಷಯ

New Delhi

Arunjaitly

ಕರ್ತವ್ಯಕ್ಕೆ ಮರಳಿದ ಅರುಣ್‍ ಜೇಟ್ಲಿ; ಸಂಪುಟ ಸಮಿತಿ ಸಭೆಯಲ್ಲಿ ಭಾಗಿ  Feb 15, 2019

ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳಿದ್ದ ಕೇಂದ್ರ ಸಚಿವ ಅರುಣ್‍ ಜೇಟ್ಲಿ ಕಳೆದ ವಾರ ಸ್ವದೇಶಕ್ಕೆ ಮರಳಿದ್ದು, ಶುಕ್ರವಾರ ಮತ್ತೆ ತಮ್ಮ ಹಿಂದಿನ ಹಣಕಾಸು ಮತ್ತು ಕಾರ್ಪರೇಟ್ ವ್ಯವಹಾರಗಳ ಖಾತೆಗಳನ್ನು ವಹಿಸಿಕೊಂಡಿದ್ದಾರೆ.

ದೆಹಲಿ ವರ್ಸಸ್ ಕೇಂದ್ರ: ಸುಪ್ರೀಂ ಆದೇಶ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು ಎಂದ ಸಿಎಂ ಕೇಜ್ರಿವಾಲ್  Feb 14, 2019

ದೆಹಲಿ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ ಅವರಿಗೇ ಹೆಚ್ಚಿನ ಅಧಿಕಾರವಿದೆ ಎಂಬ ಸುಪ್ರೀಂ ಕೋರ್ಟ್ ಆದೇಶ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Delhi vs Centre: Two-judge SC bench delivers split verdict, refers case to larger bench

ಕೇಜ್ರಿವಾಲ್ ಗೆ ಹಿನ್ನಡೆ, ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರ ಹೆಚ್ಚು ಎಂದ ಸುಪ್ರೀಂ!  Feb 14, 2019

ಲೆಫ್ಟಿನೆಂಟ್ ಗವರ್ನರ್ ಮತ್ತು ದೆಹಲಿ ಸರ್ಕಾರಗಳ ನಡುವಿನ ತಿಕ್ಕಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು...

India to Buy 72,400 Assault Rifles From US to Replace INSAS

ಸೂಪರ್ ಸ್ನೈಪರ್ ರೈಫಲ್ ಬೆನ್ನಲ್ಲೇ ಸೇನೆ ಬತ್ತಳಿಕೆಗೆ 72,400 ಅಸ್ಸಾಲ್ಟ್ ರೈಫಲ್ ಗಳು!  Feb 14, 2019

ಈ ಹಿಂದೆ ಪಾಕಿಸ್ತಾನ ಸೈನಿಕರು ಮತ್ತು ಪಾಕ್ ಮೂಲಗ ಉಗ್ರರ ಹುಟ್ಟಡಗಿಸಲು ಭಾರತ ಸರ್ಕಾರ ಸೂಪರ್ ಸ್ನೈಪರ್ ಗಳ ಖರೀದಿಗೆ ಸಹಿ ಹಾಕಿತ್ತು. ಇದರ ಬೆನ್ನಲ್ಲೇ ಇದೀಗ ಗಡಿಯಲ್ಲಿರುವ ಸೈನಿಕರಿಗೆ ಸುಮಾರು 72,400 ಅತ್ಯಾಧುನಿಕ ಅಸ್ಸಾಲ್ಟ್ ರೈಫಲ್ ಗಳು ಕೈ ಸೇರಲಿವೆ.

Google Celebrates Bollywood Queen Madhubala's 86th Birthday With A Doodle

'ಅನಾರ್ಕಲಿ' ನಟಿ ಮಧುಬಾಲಾ 86ನೇ ಹುಟ್ಟುಹಬ್ಬಕ್ಕೆ ಗೂಗಲ್‌ ಡೂಡಲ್‌ ಗೌರವ  Feb 14, 2019

ಬಾಲಿವುಡ್ ನ ಎವರ್ ಗ್ರೀನ್ ನಾಯಕ ನಟಿ, 'ಅನಾರ್ಕಲಿ' ಖ್ಯಾತಿಯ ಮಧುಬಾಲಾ ಅವರ 86ನೇ ಜನ್ಮ ದಿನಕ್ಕೆ ಖ್ಯಾತ ಸರ್ಚ್ ಎಂಜಿನ್ ಗೂಗಲ್ ವಿಶೇಷ ಉಡುಗೊರೆ ನೀಡಿದೆ.

Don't elect 12th pass PM this time: Delhi CM Kejriwal's dig at Modi

ಪಿಯು ಪಾಸ್ ಪ್ರಧಾನಿಯನ್ನು ಈ ಬಾರಿ ಆಯ್ಕೆ ಮಾಡಬೇಡಿ: ಮೋದಿ ಕುರಿತು ಕೇಜ್ರಿವಾಲ್ ವ್ಯಂಗ್ಯ  Feb 14, 2019

ಜಸ್ಟ್ ಪಿಯು (12th) ಪಾಸ್ ಆದ ವ್ಯಕ್ತಿಯನ್ನು ಮತ್ತೆ ಪ್ರಧಾನಿಯಾಗಿ ಆಯ್ಕೆ ಮಾಡಬೇಡಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

CAG finds NDA deal for 36 Rafale jets 2.86 per cent cheaper than UPA's

ಸಂಸತ್ ನಲ್ಲಿ ಸಿಎಜಿ ವರದಿ ಮಂಡನೆ, ಯುಪಿಎ ಸರ್ಕಾರಕ್ಕಿಂತ ಕಡಿಮೆ ಬೆಲೆಗೆ ಮೋದಿ ಸರ್ಕಾರದಿಂದ ರಾಫೆಲ್ ಒಪ್ಪಂದ!  Feb 13, 2019

ರಫೇಲ್ ಯುದ್ಧ ವಿಮಾನ ಖರೀದಿ​ ವಿವಾದ ತಾರಕಕ್ಕೇರಿರುವಂತೆಯೇ ಇತ್ತ ಸಂಸತ್ ನಲ್ಲಿ ಸಿಎಜಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸದಂತೆ ತನ್ನ ವರದಿ ಮಂಡಿಸಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತಲೂ ಹಾಲಿ ಎನ್ ಡಿಎ ಸರ್ಕಾರ ಕಡಿಮೆ ಬೆಲೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಲಾಗಿದೆ.

Congress Leader Kapil Sibal defends Anil Ambani in court, attacks him outside

ಕೋರ್ಟ್ ಒಳಗೆ ಅಂಬಾನಿ ಪರ, ಹೊರಗೆ ಅಂಬಾನಿ ವಿರೋಧಿ!; ಕಪಿಲ್ ಸಿಬಲ್ ಡಬಲ್ ರೋಲ್!  Feb 13, 2019

ಅದೇ ಕಾಂಗ್ರೆಸ್ ಪಕ್ಷದ ಮುಖಂಡ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಅನಿಲ್ ಅಂಬಾನಿ ಪರವಾಗಿ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ.

Bengal CM Mamata Banerjee In Delhi For Opposition's Big Show Of Strength Today

ಮೋದಿ ಸರ್ಕಾರದ ವಿರುದ್ಧ ಮತ್ತೆ ಒಂದಾದ ವಿಪಕ್ಷಗಳು, ದೀದಿ ಪ್ರತಿಭಟನೆಗೆ ದೆಹಲಿಯಲ್ಲಿ ವೇದಿಕೆ ಸಜ್ಜು  Feb 13, 2019

ಇತ್ತೀಚೆಗಷ್ಟೇ ಕೋಲ್ಕತ್ತಾದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಕುಳಿತಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇದೀಗ ದೆಹಲಿಯಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Robert Vadra with Mother

ದ್ವೇಷಪೂರಿತ ಮೋದಿ ಸರ್ಕಾರದಿಂದ ನನ್ನ ತಾಯಿಗೆ ಕಿರುಕುಳ- ರಾಬರ್ಟ್ ವಾದ್ರಾ  Feb 12, 2019

ದ್ವೇಷಪೂರಿತ ಮೋದಿ ಸರ್ಕಾರದಿಂದ ನನ್ನ ತಾಯಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸೋನಿಯಾಗಾಂಧಿ ಆಳಿಯ ರಾಬರ್ಟ್ ವಾದ್ರಾ ಆರೋಪಿಸಿದ್ದಾರೆ.

Casual photo

ಸೆಪ್ಟೆಂಬರ್ ನಲ್ಲಿ ಮೊದಲ ರಾಫೆಲ್ ಯುದ್ಧ ವಿಮಾನ ಭಾರತಕ್ಕೆ ಪೂರೈಕೆ  Feb 12, 2019

ಈ ವರ್ಷದ ಸೆಪ್ಟೆಂಬರ್ ವೇಳೆಗೆ ಮೊದಲ ಯುದ್ಧ ವಿಮಾನ ಭಾರತಕ್ಕೆ ಪೂರೈಕೆಯಾಗಲಿದೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿ ಹೇಳಿದ್ದಾರೆ.

ಶೋಭಾ ಕರಂದ್ಲಾಜೆ

ಸಂಸದೆ ಶೋಭಾ ಕರಂದ್ಲಾಜೆ ಎಸ್‌ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!  Feb 12, 2019

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Bihar shelter home rape cases: SC holds CBI's Nageswara Rao guilty of contempt, asks him to sit in corner till rising of court

ನ್ಯಾಯಾಂಗ ನಿಂದನೆ: ಸಿಬಿಐ ಮುಖ್ಯಸ್ಥ ನಾಗೇಶ್ಪರ ರಾವ್ ದೋಷಿ, 1 ಲಕ್ಷ ರೂ. ದಂಡ, ಮೂಲೆಯಲ್ಲಿ ಕೂರುವ ಶಿಕ್ಷೆ!  Feb 12, 2019

ಸಿಬಿಐ ಮುಖ್ಯಸ್ಥ ಎಂ ನಾಗೇಶ್ವರ ರಾವ್ ನ್ಯಾಯಾಂಗ ಪ್ರಕರಣದಲ್ಲಿ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಅವರಿಗೆ ನೀಡಿದ ಶಿಕ್ಷೆ ಮಾತ್ರ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಪ್ರಧಾನಿ ಮೋದಿ ಅನಿಲ್ ಅಂಬಾನಿ ಮಧ್ಯವರ್ತಿಯಂತೆ ವರ್ತಿಸುತ್ತಿದ್ದಾರೆ: ರಾಹುಲ್ ಗಾಂಧಿ  Feb 12, 2019

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

President Ramnath Kovind Unveils Atal Bihari Vajpayee's Life-Size Portrait in Parliament Today

ಸಂಸತ್ ಹಾಲ್ ನಲ್ಲಿ ಅಜಾತಶತ್ರು ವಾಜಪೇಯಿ ಚಿತ್ರ ಅನಾವರಣ!  Feb 12, 2019

ಸಂಸತ್ ಭವನದ ಹಾಲ್ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನಾವರಣಗೊಳಿಸಿದ್ದಾರೆ.

fire broke out in Hotel Arpit Palace in Karol Bagh, Death Toll Rises to 17

ದೆಹಲಿ: ಕರೋಲ್ ಬಾಗ್ ಹೊಟೆಲ್ ಅಗ್ನಿ ದುರಂತ, ಸಾವಿನ ಸಂಖ್ಯೆ 17ಕ್ಕೆ ಏರಿಕೆ  Feb 12, 2019

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

Twitter CEO

ಸಂಸದೀಯ ಸಮಿತಿ ಮುಂದೆ ಹಾಜರಾಗಲು ಟ್ವಿಟರ್ ಸಿಇಒಗೆ ಫೆಬ್ರವರಿ 25ರವರೆಗೂ ಗಡವು  Feb 11, 2019

ಫೆಬ್ರವರಿ 25ರೊಳಗೆ ಸಂಸದೀಯ ಸಮಿತಿ ಮುಂದೆ ಹಾಜರಾಗುವಂತೆ ಸಾಮಾಜಿಕ ಜಾಲತಾಣ ಟ್ವಿಟರ್ ಮುಖ್ಯಸ್ಥ ಹಾಗೂ ಇತರ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಸಮನ್ಸ್ ಜಾರಿ ಮಾಡಿದೆ

Robert Vadra, Priyanka Gandhi Vadra

ಜನ ಸೇವೆ ಪ್ರಿಯಾಂಕಾಳ ಕರ್ತವ್ಯ, ದಯವಿಟ್ಟು ಆಕೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳಿ- ರಾಬರ್ಟ್ ವಾದ್ರಾ  Feb 11, 2019

ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ನಂತರ ಉತ್ತರ ಪ್ರದೇಶದಲ್ಲಿ ರೋಡ್ ಶೋ ನಡೆಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ನೀಡಿರುವ ಪ್ರಿಯಾಂಕಾ ಗಾಂಧಿ ವಾದ್ರಾಗೆ , ಆಕೆಯ ಪತಿ ರಾಬರ್ಟ್ ವಾದ್ರಾ ಶುಭ ಹಾರೈಸಿದ್ದಾರೆ.

PM removed the anti-corruption clause. It is clear that the Modi facilitated loot: Rahul Gandhi

'ರಫೆಲ್' ಲೂಟಿಗೆ ಬಾಗಿಲು ತೆರೆದಿದ್ದೇ ಪ್ರಧಾನಿ ಮೋದಿ: ರಾಹುಲ್ ಗಾಂಧಿ  Feb 11, 2019

ಹಿಂದೂ ಪತ್ರಿಕೆಯ ತನಿಖಾ ವರದಿ ಬಹಿರಂಗ ಬೆನ್ನಲ್ಲೇ ಮತ್ತೆ ರಫೆಲ್ ಯುದ್ಧ ವಿಮಾನ ಒಪ್ಪಂದ ಚರ್ಚೆಗೆ ಹೊಸ ಟ್ವಿಸ್ಟ್ ದೊರೆತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ವಾಗ್ದಾಳಿ ನಡೆಸಿದ್ದಾರೆ.

Rafale: Centre followed UPA's policy on inter-govt agreements, says official

ಕಾಂಗ್ರೆಸ್ ಸರ್ಕಾರದ ಅವಧಿಯ ಒಪ್ಪಂದದ ಅನ್ವಯವೇ ರಾಫೆಲ್ ಯುದ್ಧ ವಿಮಾನ ಖರೀದಿ!  Feb 11, 2019

ಭಾರಿ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಹೊಸ ಟ್ವಿಟ್ ದೊರೆತಿದ್ದು, ಹಾಲಿ ಎನ್ ಡಿಎ ಸರ್ಕಾರ ಈ ಹಿಂದಿನ ಯುಪಿಎ ಸರ್ಕಾರ ಅವಧಿಯಲ್ಲಿನ ಒಪ್ಪಂದದ ಅನ್ವಯವೇ ಯುದ್ಧ ವಿಮಾನ ಖರೀದಿ ಮಾಡಿದೆ ಎಂದು ಹೇಳಲಾಗಿದೆ.

Page 1 of 5 (Total: 100 Records)

    

GoTo... Page


Advertisement
Advertisement