ರಾಜ್ಯನೂತನ ಹೈಕೋರ್ಟ್ ನಿರ್ಮಾಣಕ್ಕೆ ಬೆಂಗಳೂರು ಟರ್ಫ್ ಕ್ಲಬ್ ಜಮೀನು ಶೀಘ್ರವೇ ಹಂಚಿಕೆ: ರಾಜ್ಯ ಸರ್ಕಾರ
ಬೆಂಗಳೂರು ನಗರದಲ್ಲಿ ಹೊಸ ಹೈಕೋರ್ಟ್ ಸಂಕೀರ್ಣ ನಿರ್ಮಾಣಕ್ಕೆ 30 ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಜಮೀನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಶರಣ್ ದೇಸಾಯಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)