ವಾಣಿಜ್ಯಕೋವಿಡ್-19: ಗೂಗಲ್ ನಲ್ಲಿ ಹೊಸ ನೇಮಕಾತಿಗಳಿಗೆ 1 ವರ್ಷ ತಡೆ: ಆಯಕಟ್ಟಿನ ಕ್ಷೇತ್ರಗಳಲ್ಲಿ ಹೂಡಿಕೆ!
2019 ರಲ್ಲಿ 20,000 ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದ್ದ ಗೂಗಲ್ ಸಂಸ್ಥೆ ಈ ವರ್ಷ ಅಷ್ಟೇ ಸಂಖ್ಯೆಯ ನೇಮಕಾತಿಗೆ ಯೋಜನೆ ರೂಪಿಸಿತ್ತು. ಆದರೆ ಕೊರೋನಾ ಪರಿಣಾಮ ಬರೊಬ್ಬರಿ ಒಂದು ವರ್ಷಗಳ ಕಾಲ ಹೊಸ ನೇಮಕಾತಿಗಳಿಗೆ ಗೂಗಲ್ ಬ್ರೇಕ್ ಹಾಕಿದೆ.