ದೇಶನೂತನ ನಿತೀಶ್ ಕುಮಾರ್ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನ ಗಿಟ್ಟಿಸುವ ಸಾಧ್ಯತೆ
ಜೆಡಿಯು ಮುಖಂಡ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆಗೆ ಕೈ ಜೋಡಿಸುವುದರಿಂದ ಬಿಹಾರದ ನೂತನ ಸರ್ಕಾರದಲ್ಲಿ ಕಾಂಗ್ರೆಸ್ ನಾಲ್ಕು ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.