- Tag results for new film
![]() | ಕಿರಣ್ ಚಂದ್ರ ಅವರ ಮುಂದಿನ ಚಿತ್ರಕ್ಕೆ ಯೋಗಿ ನಾಯಕಲೂಸ್ ಮಾದ ಯೋಗಿ ತಮ್ಮ ಮುಂದಿನ ಯೋಜನೆಗೆ ಸಹಿ ಹಾಕಿದ್ದಾರೆ. ಕಿರಣ್ ಚಂದ್ರ ಅವರ ಮುಂದಿನ ಸಿನಿಮಾಗಾಗಿ ಯೋಗಿ ಸಹಿಮಾಡಿದ್ದಾರೆ. ಕಿರೀಟಾ (2017) ಚಿತ್ರದ ಮೂಲಕ ಚೊಚ್ಚಲ ಪ್ರವೇಶ ಮಾಡಿದ ನಿರ್ದೇಶಕ ಆರು ವರ್ಷಗಳ ನಂತರ ಪ್ರಾಜೆಕ್ಟ್‌ಗೆ ಮರಳುತ್ತಿದ್ದಾರೆ. |
![]() | ದಿವಂಗತ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅಕ್ಷಯ್ ಕುಮಾರ್1989ರಲ್ಲಿ ಪಶ್ಚಿಮ ಬಂಗಾಳದಲ್ಲಿ ಪ್ರವಾಹಕ್ಕೆ ಸಿಲುಕಿದ ಕ್ವಾರಿಯಿಂದ 64 ಗಣಿಗಾರರನ್ನು ರಕ್ಷಿಸಿದ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಅವರ ಪಾತ್ರದಲ್ಲಿ ಮುಂದಿನ ಸಿನಿಮಾದಲ್ಲಿ ನಟಿಸುವುದಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಬುಧವಾರ ಹೇಳಿದ್ದಾರೆ. |
![]() | ದಿ ಕಾಶ್ಮೀರಿ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಹೊಸ ಸಿನಿಮಾ ಘೋಷಣೆ, ಕನ್ನಡ ಸೇರಿ 11 ಭಾಷೆಗಳಲ್ಲಿ ಬಿಡುಗಡೆದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಖ್ಯಾತಿಯ ನಿರ್ದೇಶಕ ವಿವೇಕ್ ಅಹ್ನಿಹೋತ್ರಿ ಗುರುವಾರ ತಮ್ಮ ಮುಂದಿನ ಚಿತ್ರ 'ದಿ ವ್ಯಾಕ್ಸಿನ್ ವಾರ್' ಎಂದು ಘೋಷಿಸಿದ್ದಾರೆ. ಹಿಂದಿ, ಇಂಗ್ಲಿಷ್, ಗುಜರಾತಿ, ಪಂಜಾಬಿ, ಭೋಜ್‌ಪುರಿ, ಬೆಂಗಾಲಿ, ಮರಾಠಿ, ತೆಲುಗು, ತಮಿಳು, ಕನ್ನಡ, ಉರ್ದು ಮತ್ತು ಅಸ್ಸಾಮಿ ಸೇರಿ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. |
![]() | ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣದ ಹೊಸ ಸಿನಿಮಾ ಟೈಟಲ್ ರಿವೀಲ್: ಡೈರೆಕ್ಷರ್ ಯಾರು ಗೊತ್ತೆ?ಕಳೆದ ಕೆಲವು ದಿನಗಳಿಂದ ಸಿನಿಮಾ ರಂಗದಿಂದ ದೂರಉಳಿದಿದ್ದ ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯಾ ಸಿನಿಮಾ ರಂಗಕ್ಕೆ ಮರಳಿದ್ದಾರೆ. ಈ ಬಾರಿ ನಿರ್ಮಾಪಕಿಯಾಗಿ ರಮ್ಯಾ ಪದಾರ್ಪಣೆ ಮಾಡುತ್ತಿದ್ದಾರೆ. |
![]() | ಬಾಲಿವುಡ್ ನಲ್ಲಿ 34 ವರ್ಷ ಪೂರೈಸಿದ ಸಲ್ಮಾನ್ ಖಾನ್, ಹೊಸ ಸಿನಿಮಾದ ಹೆಸರು ಘೋಷಣೆಬಾಲಿವುಡ್ ನ ಬಹು ಬೇಡಿಕೆಯ ನಟರಲ್ಲಿ ಒಬ್ಬರಾಗಿರುವ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಿನಿಯಾನಕ್ಕೆ ಇಂದಿಗೆ 34 ವರ್ಷ ತುಂಬಿದೆ. ಇದೇ ಸಂಭ್ರಮದಲ್ಲಿ ಅವರು ತಮ್ಮ ಹೊಸ ಸಿನಿಮಾದ ಹೆಸರು ಘೋಷಿಸಿದ್ದಾರೆ. 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಅವರ ಹೊಸ ಚಿತ್ರವಾಗಿದೆ. |
![]() | ದರ್ಶನ್-ತರುಣ್ ಸುಧೀರ್ ಕಾಂಬಿನೇಷನ್ ನ ಹೊಸ ಚಿತ್ರಕ್ಕೆ 'ಕನಸಿನ ರಾಣಿ' ಮಾಲಾಶ್ರೀ ಮಗಳು ನಾಯಕಿ!ದರ್ಶನ್ ತೂಗುದೀಪ ಅವರ ಕ್ರಾಂತಿ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿರುವ ಮಧ್ಯೆ ಅವರ ಹೊಸ ಚಿತ್ರದ ಮುಹೂರ್ತ ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ನಗರದ ದೇವಸ್ಥಾನವೊಂದರಲ್ಲಿ ನೆರವೇರಿತು. |
![]() | ಯುವ ರಾಜಕುಮಾರ್ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನಯುವ ರಾಜ್‌ಕುಮಾರ್ ನಟನೆಯ ಹೊಸ ಸಿನಿಮಾವನ್ನು ಸಂತೋಷ್ ಆನಂದ್‌ರಾಮ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಿರ್ದೇಶಕರಾಗಲಿ ಅಥವಾ ನಟನಾಗಲಿ ಯಾವುದೇ ಮಾಹಿತಿ ನೀಡಿಲ್ಲ. |
![]() | ಚೊಚ್ಚಲ ಸಿನಿಮಾವನ್ನು ಇದಕ್ಕಿಂತ ಬೆಟರ್ ಆಗಿ ಲಾಂಚ್ ಮಾಡಲು ಸಾಧ್ಯವೇ ಇಲ್ಲ: ಜನಾರ್ದನ ರೆಡ್ಡಿ ಪುತ್ರ ಕಿರೀಟಿಮಾಜಿ ಸಚಿವ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದು, ಅವರ ಮೊದಲ ಸಿನಿಮಾಗೆ 'ಮಾಯಾಬಜಾರ್' ಖ್ಯಾತಿಯ ರಾಧಾಕೃಷ್ಣ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಈಚೆಗಷ್ಟೇ ಕೇಳಿಬಂದಿತ್ತು. ಇದೀಗ ಆ ನ್ಯೂಸ್ ಅಧಿಕೃತಗೊಂಡಿದೆ |
![]() | ಅಭಿಷೇಕ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಹೊಸ ಸಿನಿಮಾ ಘೋಷಣೆ: 'ಆರಾಮ್ ಅರವಿಂದ್ ಸ್ವಾಮಿ'ಅಭಿಷೇಕ್ ನಿರ್ದೇಶನದ 'ಗಜಾನನ ಅಂಡ್ ಗ್ಯಾಂಗ್' ಸಿನಿಮಾ ಮೇ ತಿಂಗಳಲ್ಲಿ ತೆರೆ ಕಾಣುವ ಸಾಧ್ಯತೆ ಇದೆ. |
![]() | ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶನಕ್ಕೆ ಶಶಾಂಕ್ ಸಜ್ಜು"ಮೊಗ್ಗಿನ ಮನಸ್ಸು" ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. |