• Tag results for new movie

ಅಮೋಘ ವರ್ಷ ಜೊತೆಗೆ ಪುನೀತ್ ಸಿನಿಮಾ! ಗಂಧದ ಗುಡಿ ಅಥವಾ ಒಂದು ಮುತ್ತಿನ ಕಥೆ ಟೈಟಲ್?

ನಟ ಪುನೀತ್ ರಾಜ್ ಕುಮಾರ್ ಇತ್ತೀಚೆಗೆ ಮಾಡಿದ ಟ್ವೀಟ್ ವೊಂದು ಬಾರಿ ಕುತೂಹಲ ಮೂಡಿಸಿದೆ. ತಮ್ಮ ಹೋಮ್ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮುಂದಿನ ಸಿನಿಮಾ ತಯಾರಾಗಲಿದೆ. 

published on : 28th October 2021

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹೊಸ ಸಿನಿಮಾ ಪೋಸ್ಟರ್ ಆನ್ ಲೈನಲ್ಲಿ ಲೀಕ್

ವಿಭಿನ್ನ, ವಿಕ್ಷಿಪ್ತ ಸ್ಕ್ರಿಪ್ಟ್ ಹೆಣೆಯುವುದಕ್ಕೆ ಹೆ‍ಸರಾದ ಉಪೇಂದ್ರ ಅವರ ಹೊಸ ಪೋಸ್ಟರ್ ನಲ್ಲಿ ದೊಡ್ಡ ನಾಮದ ಚಿತ್ರವಿದೆ. ಅಲ್ಲದೆ ಕಥೆ- ಚಿತ್ರಕತೆ- ಸಂಭಾಷಣೆ- ನಿರ್ದೇಶನ ಉಪೇಂದ್ರ ಎಂದು ಬರೆಯಲಾಗಿದೆ. 

published on : 16th September 2021

ಜೋಗಿ ಪ್ರೇಮ್ -ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ: ಚರ್ಚೆಯ ಹಂತದಲ್ಲಿ ಪ್ರಾಜೆಕ್ಟ್!

ಎಪಿ ಅರ್ಜುನ್ ನಿರ್ದೇಶನದ ಸಿನಿಮಾದಲ್ಲಿ ಧ್ರುವ ಸರ್ಜಾ ನಟನೆಯ ಚಿತ್ರ ಶೂಟಿಂಗ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಇದೇ ವೇಳೆ ಜೋಗಿ ಪ್ರೇಮ್ ನಿರ್ದೇಶನದ ಕಮರ್ಷಿಯಲ್ ಎಂಟರ್ಟೈನ್ ಮೆಂಟ್ ಸಿನಿಮಾಗಾಗಿ ಮಾತುಕತೆ ನಡೆಯುತ್ತಿದೆ.

published on : 2nd August 2021

ಮೊಟ್ಟಮೊದಲ ಬಾರಿಗೆ ಪ್ರಜ್ವಲ್ ದೇವರಾಜ್- ನಂದ ಕಿಶೋರ್ ಕಾಂಬಿನೇಷನ್: ಶೀಘ್ರವೇ ಸಿನಿಮಾಗೆ ಮುಹೂರ್ತ

ಮಾಸ್ ಬರ್ಕ್ಲಿ ಹಾಗೂ ಸೈಕಲಾಜಿಕಲ್ ಥ್ರಿಲ್ಲರ್ ಕಾಲಚಕ್ರ ನಿರ್ದೇಶನ ಮಾಡಿದ್ದ ಸುಮಂತ್ ಕ್ರಾಂತಿ ಅವರೀಗ ಪಕ್ಕಾ ಆ್ಯಕ್ಷನ್ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

published on : 7th July 2021

'ಮನುಷ್ಯ-ಪ್ರಕೃತಿ ಸಂಘರ್ಷ' ಕುರಿತ ಸಿನಿಮಾ ನಿರ್ದೇಶಿಸಲಿದ್ದಾರೆ ರಿಷಬ್ ಶೆಟ್ಟಿ

ನಟ ರಿಷಬ್ ಶೆಟ್ಟಿ ಮತ್ತೊಂದು ಸಿನಿಮಾಗೆ ಅಣಿಯಾಗುತ್ತಿದ್ದಾರೆ. ಹೊಸದೊಂದು ಕಥೆ ಸಿಕ್ಕಿದೆ, ನಿಮ್ಮ ಪ್ರೀತಿ, ಹಾರೈಕೆ ಸದಾ ಹೀಗೆ ಇರಲಿ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.

published on : 22nd June 2021

ರಾಶಿ ಭವಿಷ್ಯ