social_icon
  • Tag results for newborn baby

ಶಿವಮೊಗ್ಗ: ನವಜಾತ ಶಿಶುವನ್ನು ಕಚ್ಚಿಕೊಂಡು ಹೋದ ನಾಯಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಘಟನೆ

ನವಜಾತ ಶಿಶುವನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

published on : 2nd April 2023

ಜಾರ್ಖಂಡ್‌: ನವಜಾತ ಶಿಶುವನ್ನು 4.5 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ತಾಯಿ, 11 ಮಂದಿಯ ಬಂಧನ

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಹುಟ್ಟಿದ ಕೂಡಲೇ ಗಂಡು ಮಗುವನ್ನು ತಾಯಿಯೇ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 24th March 2023

ಉಕ್ರೇನ್‌ನ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ರಾಕೆಟ್ ದಾಳಿ; ನವಜಾತ ಶಿಶು ಸಾವು

ದಕ್ಷಿಣ ಉಕ್ರೇನ್‌ನಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ರಾತ್ರಿ ರಾಕೆಟ್ ದಾಳಿ ಸಂಭವಿಸಿದ್ದು, ನವಜಾತ ಶಿಶು ಮೃತಪಟ್ಟಿದೆ ಎಂದು ಉಕ್ರೇನ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

published on : 23rd November 2022

ಶೀಘ್ರದಲ್ಲೇ ಎಲ್ಲಾ ರಾಜ್ಯಗಳಲ್ಲಿ ಜನನ ಪ್ರಮಾಣಪತ್ರ ಜೊತೆಗೆ ನವಜಾತ ಶಿಶುಗಳಿಗೆ ಆಧಾರ್ ನೋಂದಣಿ ಸೌಲಭ್ಯ

ಶೀಘ್ರದಲ್ಲೇ ಎಲ್ಲಾ ರಾಜ್ಯಗಳಲ್ಲಿ ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ನವಜಾತ ಶಿಶುಗಳಿಗೆ ಆಧಾರ್ ನೋಂದಣಿ ಸೌಲಭ್ಯ ಒದಗಿಸುವ ಕುರಿತು ಕೇಂದ್ರ ಸರ್ಕಾರ ನಿರ್ಧರಿಸಿದೆ.

published on : 15th October 2022

ದೆಹಲಿ: ಕಸದ ತೊಟ್ಟಿಯಲ್ಲಿ ಎಸೆಯಲಾಗಿದ್ದ ಗಂಟೆಗಳ ಹಿಂದಷ್ಟೇ ಜನಿಸಿದ ನವಜಾತ ಹೆಣ್ಣು ಮಗುವಿನ ರಕ್ಷಣೆ

ದೆಹಲಿಯ ರಾಜೋಕ್ರಿ ಗ್ರಾಮದಲ್ಲಿ ಕಸದ ತೊಟ್ಟಿಯಲ್ಲಿ ಎಸೆಯಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಶನಿವಾರ ರಕ್ಷಿಸಲಾಗಿದೆ. ದಾರಿಹೋಕರು ಮಗುವನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

published on : 9th October 2022

ಒಡಿಶಾ: ರಸ್ತೆಯಲ್ಲೇ ಶಿಶುವಿಗೆ ಜನ್ಮ ನೀಡಿ ನವಜಾತ ಮಗುವಿನೊಂದಿಗೆ 2 ಕಿಲೋ ಮೀಟರ್ ನಡೆದ ಮಹಿಳೆ

ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ರಸ್ತೆ ಪಕ್ಕೆ ಹೆರಿಗೆಯಾಗಿ, ನವಜಾತ ಶಿಶುವಿನೊಂದಿಗೆ ಆಂಬುಲೆನ್ಸ್‌ಗೆ ತೆರಳಲು 2 ಕಿಲೋ ಮೀಟರ್  ದೂರ ನಡೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ಬುಧವಾರ ತಡರಾತ್ರಿ ಕೊರಾಪುಟ್‌ನ ದಸ್ಮಂತ್‌ಪುರ ಬ್ಲಾಕ್‌ನಲ್ಲಿ ನಡೆದಿದೆ.

published on : 23rd September 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9