Newdelhi

ಶೇ.92 ರಷ್ಟು ನೋಂದಾಯಿತ ಅನೌಪಚಾರಿಕ ವಲಯದ ಕೆಲಸಗಾರರ ಆದಾಯ 10 ಸಾವಿರ ರೂ. ಗಿಂತ ಕಡಿಮೆ
ಹೊಸ ಮಾಹಿತಿ ಪ್ರಕಾರ ಇ- ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿತರಾದ ಸುಮಾರು ಶೇಕಡಾ 92 ರಷ್ಟು ಅನೌಪಚಾರಿಕ ವಲಯದ ಕೆಲಸಗಾರರ ತಿಂಗಳ ಆದಾಯ ರೂ. 10,000 ಅಥವಾ ಅದಕ್ಕಿಂತ ಕಡಿಮೆಯಾಗಿದೆ. ಇದರಲ್ಲಿ ನೋಂದಣಿಯಾದವರಲ್ಲಿ ಶೇಕಡಾ 72 ರಷ್ಟು ಮಂದಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಒಬಿಸಿಗೆ ಸೇರಿದವರಾಗಿದ್ದಾರೆ.

ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ: ಕಂಗನಾ ರಣಾವತ್ ವಿರುದ್ಧ ಬಿಜೆಪಿ ಮುಖಂಡ ವಾಗ್ದಾಳಿ
ಮಹಾತ್ಮ ಗಾಂಧೀಜಿ ವಿರುದ್ಧ ಸರಣಿ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ದೆಹಲಿ ಬಿಜೆಪಿ ವಕ್ತಾರ ನಿಘಾತ್ ಅಬ್ಬಾಸ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚೀನಾದೊಂದಿಗಿನ ಉದ್ವಿಗ್ನತೆ ನಡುವೆ ಗಡಿಯಲ್ಲಿ ಭಾರತೀಯ ಸೇನೆ, ಐಎಎಫ್ ಜಂಟಿ ಸಮರಾಭ್ಯಾಸ
ಉತ್ತರ ವಲಯದಲ್ಲಿ ಲಾಜಿಸ್ಟಿಕ್ಸ್ ಪೂರೈಕೆಯನ್ನು ಬಲಪಡಿಸುವ ಉದ್ದೇಶದಿಂದ ಭಾರತೀಯ ವಾಯುಪಡೆ ಮತ್ತು ಭಾರತೀಯ ಸೇನೆಯು ಬುಧವಾರ ಜಂಟಿ ಸಮರಾಭ್ಯಾಸ ನಡೆಸಿದವು. ಈ ಕಾರ್ಯಾಚರಣೆಗೆ 'ಆಪರೇಷನ್ ಹರ್ಕ್ಯುಲಸ್' ಎಂದು ಹೆಸರಿಸಡಲಾಗಿತ್ತು.

99 ರಾಷ್ಟ್ರಗಳ ಪ್ರಯಾಣಿಕರಿಗೆ ಕ್ವಾರಂಟೈನ್ ಮುಕ್ತ ಪ್ರವೇಶಕ್ಕೆ ಭಾರತ ಅವಕಾಶ
ಕೋವಿಡ್-19 ಸಾಂಕ್ರಾಮಿಕ ನಿರ್ಬಂಧ ಹೇರಲಾಗಿದ್ದ ಸುಮಾರು 20 ತಿಂಗಳ ನಂತರ 99 ರಾಷ್ಟ್ರಗಳಿಂದ ಆಗಮಿಸುವ ಪ್ರವಾಸಿಗರು ಕ್ವಾರಂಟೈನ್ ಇಲ್ಲದೆ ಮುಕ್ತವಾಗಿ ಪ್ರಯಾಣಿಸಲು ಸೋಮವಾರ ಅವಕಾಶ ನೀಡಲಾಗಿದೆ.

ಕಲ್ಲಿದ್ದಲು ದಹನ ಕಾರಣದಿಂದ ದೇಶದಲ್ಲಿ ಅಕಾಲಿಕ ಮರಣ ಪ್ರಮಾಣದಲ್ಲಿ ಹೆಚ್ಚಳ: ವರದಿ
ಆರೋಗ್ಯ ಮತ್ತು ಹವಾಮಾನ ಬದಲಾವಣೆಯ ಲ್ಯಾನ್ಸೆಟ್ ಕೌಂಟ್ ಡೌನ್ ವರದಿಯಲ್ಲಿನ ಶಿಫಾರಸುಗಳ ಪ್ರಕಾರ, ಪ್ರಮುಖವಾಗಿ ವಿದ್ಯುತ್ ಸ್ಥಾವರುಗಳು, ಕೈಗಾರಿಕೆಗಳು ಮತ್ತು ಮನೆಗಳಲ್ಲಿನ ಕಲ್ಲಿದ್ದಲು ದಹನ ದೇಶದಲ್ಲಿ ಅಕಾಲಿಕ ಮರಣ ದರ ಹೆಚ್ಚಳಕ್ಕೆ ಕಾರಣವಾಗುತ್ತಿದೆ.

ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಸೀತಾರಾಮನ್ ಒತ್ತಾಯ
ಮುಂಬರುವ ವರ್ಷಗಳಲ್ಲಿ ದೇಶದ ಆರ್ಥಿಕತೆ ವೇಗವಾಗಿ ಬೆಳೆಯಲು ನೆರವಾಗುವಂತೆ ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಒತ್ತಾಯಿಸಿದರು.

ನವದೆಹಲಿ: ಮಾಯಾವತಿಯವರ ತಾಯಿ ರಾಮ ರತಿ ನಿಧನ
ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಅವರ ತಾಯಿ ರಾಮ ರತಿ ಅವರು ಹೃದಯ ಸಮಸ್ಯೆಯಿಂದ ದೆಹಲಿಯಲ್ಲಿ ಶನಿವಾರ ನಿಧನರಾಗಿದ್ದಾರೆ.

ಸೆಪ್ಟೆಂಬರ್ 27 ರವರೆಗೆ ಹಿರಿಯರಿಗೆ 17. 26 ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಿಕೆ- ಕೇಂದ್ರ ಸರ್ಕಾರ
ದೇಶದಲ್ಲಿ ಸೆಪ್ಟೆಂಬರ್ 27ರವರೆಗೆ ವಯೋವೃದ್ಧರು ಹಾಗೂ ವಿಶೇಷ ಚೇತನರಿಗೆ ಹತ್ತಿರದ ಕೋವಿಡ್ ಲಸಿಕಾ ಕೇಂದ್ರಗಳಿಂದ ಸುಮಾರು 17.26 ಕೋಟಿ ಡೋಸ್ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ಚೀನಾ ಕುರಿತು ಕೇಂದ್ರ ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ
ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯ ತಂತ್ರವನ್ನು ಹೊಂದಿಲ್ಲದ ಕಾರಣ ದೇಶದ ರಾಷ್ಟ್ರೀಯ ಭದ್ರತೆಯು ಕ್ಷಮಿಸಲಾಗದಷ್ಟು ರಾಜಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ

