Newdelhi

ರಾಜ್ಯದಲ್ಲಿ ಇಂದು 5723 ಕೊರೋನಾ ಸೋಂಕಿತರು ಗುಣಮುಖ: 3156 ಹೊಸ ಪ್ರಕರಣಗಳು ಪತ್ತೆ
ರಾಜ್ಯ

ರಾಜ್ಯದಲ್ಲಿ ಇಂದು 5723 ಕೊರೋನಾ ಸೋಂಕಿತರು ಗುಣಮುಖ: 3156 ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 5723 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 794503 ಆಗಿದೆ.

ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು
ದೇಶ

ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು

ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ  ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ ವಾಯುಪಡೆ  ಟ್ವೀಟ್ ಮಾಡಿದೆ.

ಚಿನಿವಾರ ಪೇಟೆ: ಚಿನ್ನದ ಬೆಲೆಯಲ್ಲಿ ಹೆಚ್ಚಳ, ಬೆಳ್ಳಿ ಬೆಲೆಯಲ್ಲಿ ಕುಸಿತ
ದೇಶ

ಚಿನಿವಾರ ಪೇಟೆ: ಚಿನ್ನದ ಬೆಲೆಯಲ್ಲಿ ಹೆಚ್ಚಳ, ಬೆಳ್ಳಿ ಬೆಲೆಯಲ್ಲಿ ಕುಸಿತ

ಹೆಚ್ ಡಿಎಫ್ ಸಿ ಸೆಕ್ಯುರಿಟಿಸ್ ಪ್ರಕಾರ ತೀವ್ರವಾದ ರೂಪಾಯಿ ಮೌಲ್ಯ ಕುಸಿತದ ನಡುವೆ  ಚಿನ್ನದ ಬೆಲೆಯಲ್ಲಿ ಇಂದು  111 ರೂ ಏರಿಕೆ ಕಂಡಿದ್ದು, 10 ಗ್ರಾಮ್ ಚಿನ್ನದ ಬೆಲೆ  50 ಸಾವಿರದ 743 ರೂ ಆಗಿದೆ. ನಿನ್ನೆ 10 ಗ್ರಾಮ್ ಚಿನ್ನದ ಬೆಲೆ 50 ಸಾವಿರದ 632 ಆಗಿತ್ತು. 

ಮುಂದಿನ ವರ್ಷ ಜನವರಿ 31ಕ್ಕೆ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ- ಕೇಂದ್ರ ಶಿಕ್ಷಣ ಸಚಿವರು  
ದೇಶ

ಮುಂದಿನ ವರ್ಷ ಜನವರಿ 31ಕ್ಕೆ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ- ಕೇಂದ್ರ ಶಿಕ್ಷಣ ಸಚಿವರು  

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ  ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ

ವಾಯುಪಡೆಗೆ ಬುಧವಾರ ಮತ್ತೆ ಮೂರು ರಫೇಲ್ ವಿಮಾನಗಳ ಸೇರ್ಪಡೆ
ದೇಶ

ವಾಯುಪಡೆಗೆ ಬುಧವಾರ ಮತ್ತೆ ಮೂರು ರಫೇಲ್ ವಿಮಾನಗಳ ಸೇರ್ಪಡೆ

ವಾಯುಸೇನೆಗೆ ಬುಧವಾರ ಮೂರು ರಫೇಲ್ ವಿಮಾನ ಸೇರ್ಪಡೆಯಾಗಲಿವೆ.  ಇದರ ಪರಿಣಾಮ ವಾಯುಪಡೆಗೆ ಮತ್ತಷ್ಟು ಬಲ ಬರಲಿದೆ. 

ಪಡಿತರ ವ್ಯವಸ್ಥೆ ಮೂಲಕ ಅಕ್ಕಿ ವಿತರಣೆಗೆ ಕೇಂದ್ರದಿಂದ 15 ರಾಜ್ಯಗಳ ಆಯ್ಕೆ 
ದೇಶ

ಪಡಿತರ ವ್ಯವಸ್ಥೆ ಮೂಲಕ ಅಕ್ಕಿ ವಿತರಣೆಗೆ ಕೇಂದ್ರದಿಂದ 15 ರಾಜ್ಯಗಳ ಆಯ್ಕೆ 

ನಾಗರಿಕ ಸರಬರಾಜು ವ್ಯವಸ್ಥೆಯ ಮೂಲಕ ಸಾರವರ್ಧಿತ ಅಕ್ಕಿಯನ್ನು ವಿತರಿಸಲು 15 ರಾಜ್ಯಗಳನ್ನು ಗುರುತಿಸಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ 
ದೇಶ

ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ 

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಗಗನಕ್ಕೇರಿದ ಈರುಳ್ಳಿ ಬೆಲೆ: ಬೆಂಗಳೂರಿನಲ್ಲಿ ಪ್ರತಿ ಕೆಜಿಗೆ 100 ರೂ.!
ದೇಶ

ಗಗನಕ್ಕೇರಿದ ಈರುಳ್ಳಿ ಬೆಲೆ: ಬೆಂಗಳೂರಿನಲ್ಲಿ ಪ್ರತಿ ಕೆಜಿಗೆ 100 ರೂ.!

 ದೇಶದಲ್ಲಿ ಈರುಳ್ಳಿ ಉತ್ಪಾದಿಸುವ ರಾಜ್ಯಗಳ ಪೈಕಿಯಲ್ಲಿ ಕರ್ನಾಟಕ ಮೂರನೇ ಅತಿದೊಡ್ಡ ರಾಜ್ಯವಾಗಿದ್ದರೂ ರಾಜಧಾನಿ ಬೆಂಗಳೂರಿನ ರಿಟೈಲ್ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ. ಈರುಳ್ಳಿ ಬೆಲೆ 100 ರೂ. ಆಗಿದ್ದು, ಗ್ರಾಹಕರ ಕಣ್ಣಲ್ಲಿ ನೀರು ಭರಿಸುತ್ತಿದೆ.

ಗಿಲ್ಗಿಟ್-ಬಾಲ್ಟಿಸ್ತಾನ್ ವಿಚಾರದಲ್ಲಿ ಪಾಕ್ ನಡೆಯನ್ನು ಖಂಡಿಸಿದ ಭಾರತ 
ದೇಶ

ಗಿಲ್ಗಿಟ್-ಬಾಲ್ಟಿಸ್ತಾನ್ ವಿಚಾರದಲ್ಲಿ ಪಾಕ್ ನಡೆಯನ್ನು ಖಂಡಿಸಿದ ಭಾರತ 

ತನ್ನ ಅಕ್ರಮ ಕೆಲಸವನ್ನು ಮರೆಮಾಚುವ ಉದ್ದೇಶದಿಂದ ಪಾಕಿಸ್ತಾನ, ಗಿಲ್ಗಿಟ್- ಬಾಲ್ಟಿಸ್ತಾನ್ ನ್ನು ತನ್ನ ಐದನೇ ಪ್ರಾಂತ್ಯ ಎಂದು ಘೋಷಿಸಿದೆ. ಆದರೆ, ಅಲ್ಲಿನ ಜನರು ಏಳು ದಶಕಗಳಿಂದಲೂ ಎದುರಿಸುತ್ತಿರುವ  ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆ, ಶೋಷಣೆ ಮತ್ತು ಸ್ವಾತಂತ್ರ್ಯ ನಿರಾಕರಣೆಯನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.