Newdelhi

ಸಾರ್ವಜನಿಕ ಹಿತಕ್ಕಾಗಿ ಲೈಂಗಿಕ ಕಿರುಕುಳ ಬಹಿರಂಗ-ನ್ಯಾಯಾಲಯಕ್ಕೆ ಪತ್ರಕರ್ತೆ ಪ್ರಿಯಾ ರಮಣಿ
ಸಾರ್ವಜನಿಕ ಹಿತಕ್ಕಾಗಿ ಲೈಂಗಿಕ ಕಿರುಕುಳವನ್ನು ಬಹಿರಂಗಪಡಿಸಿದ್ದಾಗಿ ಮಾಜಿ ಕೇಂದ್ರ ಸಚಿವ ಎಂ. ಜೆ. ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ, ನ್ಯಾಯಾಲಯವೊಂದಕ್ಕೆ ಇಂದು ಹೇಳಿದ್ದಾರೆ.

ನವ ದೆಹಲಿ: ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ಜನತೆ ಆತಂಕಪಡಬೇಕಾದ ಅಗತ್ಯವಿಲ್ಲ- ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜನರಿಗೆ ನಕಲಿ ಕೋವಿಡ್-19 ಪರೀಕ್ಷೆ ವರದಿ ನೀಡುತ್ತಿದ್ದ ಡಾಕ್ಟರ್, ಆಪ್ತ ಸಹಾಯಕ ಬಂಧನ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಜನರಿಗೆ ನಕಲಿ ಕೋವಿಡ್-19 ಪರೀಕ್ಷೆ ವರದಿಯನ್ನು ನೀಡುತ್ತಿದ್ದ ಆರೋಪದ ಮೇರೆಗೆ 34 ವರ್ಷದ ಡಾಕ್ಟರ್ ಹಾಗೂ ಆತನ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ಕಾನೂನುಬದ್ಧಗೊಳಿಸಿ: ಶಶಿ ತರೂರ್ ಒತ್ತಾಯ
ಭಾರತದ ಕ್ರೀಡೆಯಲ್ಲಿ ಬೆಟ್ಟಿಂಗ್ ಅನ್ನು ಕಾನೂನುಬದ್ದಗೊಳಿಸಬೇಕೆಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ಸದಸ್ಯ ಶಶಿ ತರೂರ್ ಆಗ್ರಹಿಸಿದ್ದಾರೆ.

ಐಪಿಎಸ್ ಅಧಿಕಾರಿಗಳಿಗೆ ಯೋಗ, ಪ್ರಾಣಾಯಾಮದ ಸಲಹೆ ನೀಡಿದ ಪ್ರಧಾನಿ
ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಐಪಿಎಸ್ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಯೋಗ, ಪ್ರಾಣಾಯಾಮ ಒಳ್ಳೆಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಐಪಿಎಲ್ 2020: ಬಿಸಿಸಿಐಗೆ ಸೇರಿದ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್
ಸೆಪ್ಟೆಂಬರ್ 19ರಿಂದ ಆರಂಭವಾಗಿಲಿರುವ ಐಪಿಎಲ್ 2020 ಟೂರ್ನಿಗಾಗಿ ಯುಎಇಗೆ ತೆರಳಿರುವ ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಡುಗೆ ಅನಿಲ ಸಿಲಿಂಡರ್ ಸಬ್ಸಿಡಿ ಕಟ್, ಡಿಬಿಟಿ ವರ್ಗಾವಣೆಯಿಲ್ಲ
ಜಾಗತಿಕವಾಗಿ ತೈಲ ಬೆಲೆಗಳ ಕುಸಿತ ಮತ್ತು ಎಲ್ಪಿ ಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಆಗಾಗ್ಗೆ ಏರಿಳಿತವಿರುವುದರಿಂದ ದೇಶೀಯ ಅಡುಗೆ ಅನಿಲ ಸಬ್ಸಿಡಿಯನ್ನು ಸರ್ಕಾರ ಸಂಪೂರ್ಣವಾಗಿ ತೆಗೆದುಹಾಕಿದೆ.

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ
ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು.

ಯು ಟ್ಯೂಬ್ ನಲ್ಲಿ 5 ಲಕ್ಷದ 60 ಸಾವಿರ ಡಿಸ್ ಲೈಕ್ ಪಡೆದ ಪ್ರಧಾನಿ ಮೋದಿ 'ಮನ್ ಕೀ ಬಾತ್' ವಿಡಿಯೋ!
ಪ್ರಧಾನಿ ನರೇಂದ್ರ ಮೋದಿ ಅವರ ಭಾನುವಾರದ 'ಮನ್ ಕೀ ಬಾತ್' ಎಪಿಸೋಡ್ ವಿಡಿಯೋ ಬಿಜೆಪಿಯ ಯೂ ಟ್ಯೂಬ್ ಚಾನೆಲ್ ನಲ್ಲಿ 5 ಲಕ್ಷದ 60 ಸಾವಿರ ಡಿಸ್ ಲೈಕ್ ಪಡೆದುಕೊಂಡಿದೆ.

