Newdelhi

ರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!
ದೇಶ

ರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!

ಜನರಲ್ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಈಗ ನಿಲ್ದಾಣಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಬಕಾರಿ ಪ್ರಕರಣದಲ್ಲಿ ಇಡಿ ಸಮನ್ಸ್: ದೆಹಲಿ ಹೈಕೋರ್ಟ್ ನಲ್ಲಿ ನಾಳೆ ಕೇಜ್ರಿವಾಲ್ ಅರ್ಜಿ ವಿಚಾರಣೆ
ದೇಶ

ಅಬಕಾರಿ ಪ್ರಕರಣದಲ್ಲಿ ಇಡಿ ಸಮನ್ಸ್: ದೆಹಲಿ ಹೈಕೋರ್ಟ್ ನಲ್ಲಿ ನಾಳೆ ಕೇಜ್ರಿವಾಲ್ ಅರ್ಜಿ ವಿಚಾರಣೆ

ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲ ನೀಡಿರುವ ಸಮನ್ಸ್‌ಗಳನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

Electric air taxi: ಕೆಲ ವರ್ಷಗಳಲ್ಲಿ ಬೆಂಗಳೂರಿನಲ್ಲಿಯೂ ಸೇವೆ ಪ್ರಾರಂಭ!
ವಾಣಿಜ್ಯ

Electric air taxi: ಕೆಲ ವರ್ಷಗಳಲ್ಲಿ ಬೆಂಗಳೂರಿನಲ್ಲಿಯೂ ಸೇವೆ ಪ್ರಾರಂಭ!

ಇಂಡಿಗೋದ ಪ್ರವರ್ತಕ ಸಮೂಹವಾದ ಇಂಟರ್‌ಗ್ಲೋಬ್ ಎಂಟರ್‌ಪ್ರೈಸಸ್ ಮತ್ತು ಯುಎಸ್ ಮೂಲದ ಆರ್ಚರ್ ಏವಿಯೇಷನ್ ​​ತಮ್ಮ ಆಲ್-ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ ಸೇವೆಯನ್ನು 2026 ರಲ್ಲಿ ಭಾರತದಲ್ಲಿ ಪ್ರಾರಂಭಿಸಲಿದ್ದು, ಸೆಂಟ್ರಲ್ ದೆಹಲಿಯಿಂದ (ಕನ್ನಾಟ್ ಪ್ಲೇಸ್) ಹರಿಯಾಣದ ಗುರುಗ್ರಾಮ್‌ಗೆ ಕೇವಲ 7 ನಿಮಿಷಗಳಲ್ಲಿ ಪ್ರಯಾಣಿಸಲು ಸಿದ್ಧರಾಗಿ.

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿತ್ತು: ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್
ದೇಶ

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿತ್ತು: ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್

ದೇಶದಲ್ಲಿ ಕಾಂಗ್ರೆಸ್ ತುರ್ತುಪರಿಸ್ಥಿತಿಯನ್ನು ಹೇರಿದಾಗ ಮತ್ತು ಅದನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದಾಗ ಸಂವಿಧಾನವು ಅಪಾಯದಲ್ಲಿತ್ತು ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

EVMನಲ್ಲಿ ದಾಖಲಾದ ಮತಗಳನ್ನು VVPAT ಮೂಲಕ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ದೇಶ

EVMನಲ್ಲಿ ದಾಖಲಾದ ಮತಗಳನ್ನು VVPAT ಮೂಲಕ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಮೊದಲ ಹಂತದ ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿಯಿರುವಂತೆಯೇ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗುವ ಮತಗಳನ್ನು ವೈರಿಫೈಯಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮೂಲಕ ಸಂಪೂರ್ಣ ಪರಿಶೀಲನೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ಇದೇ ವರ್ಷ 2 ನೇ ಬಾರಿಗೆ ಭಾರತ ಭೇಟಿಯನ್ನು ಮುಂದೂಡಿದ US NSA ಸುಲ್ಲಿವಾನ್!
ದೇಶ

ಇದೇ ವರ್ಷ 2 ನೇ ಬಾರಿಗೆ ಭಾರತ ಭೇಟಿಯನ್ನು ಮುಂದೂಡಿದ US NSA ಸುಲ್ಲಿವಾನ್!

ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಈ ವಾರ ಭಾರತಕ್ಕೆ ಭೇಟಿ ನೀಡುವುದನ್ನು ಮುಂದೂಡಿದ್ದಾರೆ. ಈ ವರ್ಷ ಎರಡನೇ ಬಾರಿಗೆ ಸುಲ್ಲಿವಾನ್ ತನ್ನ ಭಾರತ ಪ್ರವಾಸವನ್ನು ಮುಂದೂಡಿದ್ದಾರೆ.

ನವದೆಹಲಿ: ನಾರ್ತ್ ಬ್ಲಾಕ್‌ನಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ, ಯಾವುದೇ ಕಡತಕ್ಕೆ ಹಾನಿಯಾಗಿಲ್ಲ- MHA
ದೇಶ

ನವದೆಹಲಿ: ನಾರ್ತ್ ಬ್ಲಾಕ್‌ನಲ್ಲಿ ಸಣ್ಣ ಪ್ರಮಾಣದ ಅಗ್ನಿ ಅವಘಡ, ಯಾವುದೇ ಕಡತಕ್ಕೆ ಹಾನಿಯಾಗಿಲ್ಲ- MHA

ರಾಷ್ಟ್ರ ರಾಜಧಾನಿಯಲ್ಲಿರುವ ಹೆಚ್ಚಿನ ಭದ್ರತೆಯಿರುವ ಪ್ರದೇಶಗಳಲ್ಲಿ ಒಂದಾಗಿರುವ ರೈಸಿನಾ ಹಿಲ್ಸ್‌ನಲ್ಲಿರುವ ಗೃಹ ವ್ಯವಹಾರಗಳು ಮತ್ತು ಸಿಬ್ಬಂದಿ ಸಚಿವಾಲಯಗಳನ್ನು ಹೊಂದಿರುವ ನಾರ್ತ್ ಬ್ಲಾಕ್‌ನಲ್ಲಿ ಮಂಗಳವಾರ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾರೂ ಗಾಯಗೊಂಡಿಲ್ಲ, ಯಾವುದೇ ಕಡತಕ್ಕೂ ಹಾನಿಯಾಗಿಲ್ಲ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಇಂಧನ ಖಾಲಿಯಾಗುವ ಒಂದೆರಡು ನಿಮಿಷ ಮುಂಚೆ ವಿಮಾನ ಲ್ಯಾಂಡಿಂಗ್! ದೆಹಲಿ ಪೊಲೀಸ್ ಅಧಿಕಾರಿ ಆರೋಪ; ಇಂಡಿಗೋ ಹೇಳಿದ್ದು ಹೀಗೆ..
ದೇಶ

ಇಂಧನ ಖಾಲಿಯಾಗುವ ಒಂದೆರಡು ನಿಮಿಷ ಮುಂಚೆ ವಿಮಾನ ಲ್ಯಾಂಡಿಂಗ್! ದೆಹಲಿ ಪೊಲೀಸ್ ಅಧಿಕಾರಿ ಆರೋಪ; ಇಂಡಿಗೋ ಹೇಳಿದ್ದು ಹೀಗೆ..

ಅಯೋಧ್ಯೆಯಿಂದ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಇಂಧನ ಇನ್ನು ಕೇವಲ 1 ಅಥವಾ 2 ನಿಮಿಷದಲ್ಲಿ ಖಾಲಿಯಾಗಲಿದೆ ಅನ್ನುವಷ್ಟರಲ್ಲಿ ವಿಮಾನ ಲ್ಯಾಂಡ್ ಆಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ವಿಮಾನದಲ್ಲಿ ಸಾಕಷ್ಟು ಇಂಧನ ಇತ್ತು ಎಂದು ಇಂಡಿಗೋ ವಿಮಾನ ತಿಳಿಸಿದೆ.

ಭಾರತಕ್ಕೆ ನೂತನ ಬ್ರಿಟಿಷ್ ರಾಯಭಾರಿಯಾಗಿ ಲಿಂಡಿ ಕ್ಯಾಮರೂನ್ ನೇಮಕ!
ದೇಶ

ಭಾರತಕ್ಕೆ ನೂತನ ಬ್ರಿಟಿಷ್ ರಾಯಭಾರಿಯಾಗಿ ಲಿಂಡಿ ಕ್ಯಾಮರೂನ್ ನೇಮಕ!

ಭಾರತಕ್ಕೆ ನೂತನ ಬ್ರಿಟಿಷ್ ರಾಯಭಾರಿಯಾಗಿ ಲಿಂಡಿ ಕ್ಯಾಮರೂನ್ ಅವರನ್ನು ಯುಕೆ ನೇಮಿಸಿದೆ. ಕ್ಯಾಮರೂನ್ ಅವರು ಅಲೆಕ್ಸ್ ಎಲ್ಲಿಸ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.