Newdelhi

ಆಗಸ್ಟ್ ನಲ್ಲಿ ಸುಮಾರು 23.28 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
ವಾಟ್ಸಾಪ್ ಆಗಸ್ಟ್ ತಿಂಗಳಲ್ಲಿ 23.28 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್ಫಾರ್ಮ್ ಶನಿವಾರ ತಿಳಿಸಿದೆ.

ಟೀಂ ಇಂಡಿಯಾ ಅಂಡರ್ 19 ತಂಡದ ಮಾಜಿ ನಾಯಕ ಉನ್ಮುಕ್ತ್ ಚಂದ್ ಕಣ್ಣಿಗೆ ಗಾಯ
19ರ ವಯೋಮಿತಿಯ ಟೀಂ ಇಂಡಿಯಾ ಮಾಜಿ ನಾಯಕ ಉನ್ಮುಕ್ತ್ ಚಾಂದ್ ಅವರ ಕಣ್ಣಿಗೆ ಗಂಭೀರ ಗಾಯವಾಗಿದೆ. ಅಮೆರಿಕಾದಲ್ಲಿ ಮೈನರ್ ಲೀಗ್ ಕ್ರಿಕೆಟ್ ನಲ್ಲಿ ಸಿಲಿಕಾನ್ ವ್ಯಾಲಿ ಸ್ಟ್ರೈಕರ್ ಪರವಾಗಿ ಆಡುವಾಗ ಅವರ ಎಡಗಣ್ಣಿಗೆ ಗಾಯವಾಗಿದೆ.

ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್, ಪಿ. ಚಿದಂಬರಂ ನಡುವೆ ಪೈಪೋಟಿ?
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್ ಮತ್ತು ಪಿ. ಚಿದಂಬರಂ ಅವರ ಹೆಸರು ಮುನ್ನೆಲೆಗೆ ಬಂದಿದೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಪಕ್ಷದ ಹಿರಿಯ ಮುಖಂಡರೆಲ್ಲ ಖರ್ಗೆಗೆ ಬೆಂಬಲ- ಗೆಹ್ಲೋಟ್
ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ಮುಖಂಡರೆಲ್ಲ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ನಿರ್ಧರಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ದೇಶದ ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಜನರಲ್ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ
ಮಾಜಿ ಸೇನಾ ಕಮಾಂಡರ್ ಜನರಲ್ ಅನಿಲ್ ಚೌಹಾಣ್ ನೂತನ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿ (ಸಿಡಿಎಸ್) ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.

ಎಲ್ಲಾ ಮಹಿಳೆಯರು ಸುರಕ್ಷಿತ, ಕಾನೂನು ಪ್ರಕಾರ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ಸುರಕ್ಷಿತ ಮತ್ತು ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಗರ್ಭಿಣಿಯಾಗಲು ಇಷ್ಟವಿಲ್ಲದ ಮಹಿಳೆಯರ ಗರ್ಭಪಾತದ ಹಕ್ಕನ್ನು ವಿವಾಹದ ಹಿನ್ನೆಲೆಯಲ್ಲಿ ಕಸಿದುಕೊಳ್ಳುವ ಹಕ್ಕಿಲ್ಲ ಎಂದು ಹೇಳಿದೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿಗೆ ಸಚಿನ್ ಪೈಲಟ್ ಆಗಮನ
ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.

‘ನಿಜವಾದ ಶಿವಸೇನೆ’ ಹೋರಾಟದಲ್ಲಿ ಉದ್ಧವ್ ಠಾಕ್ರೆ ತಂಡಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆ
ಏಕನಾಥ್ ಶಿಂಧೆ ವಿರುದ್ಧದ ಹೋರಾಟದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಭಾರೀ ಹಿನ್ನಡೆಯಾಗಿದೆ. ನಿಜವಾದ ಶಿವಸೇನೆ ಮತ್ತು ಅದರ ಚಿನ್ಹೆಯ ಮೇಲೆ ಏಕನಾಥ್ ಶಿಂಧೆ ನೇತೃತ್ವದ ಗುಂಪಿನ ಹಕ್ಕನ್ನು ಚುನಾವಣಾ ಆಯೋಗ ನಿರ್ಧರಿಸದಂತೆ ತಡೆಯಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

2023ರಲ್ಲಿ ಭಾರತೀಯರ ವೇತನ ಸರಾಸರಿ ಶೇ.10.4ರಷ್ಟು ಹೆಚ್ಚಳ: ಅಧ್ಯಯನ
2023ರಲ್ಲಿ ಭಾರತೀಯರ ವೇತನ ಸರಾಸರಿ ಶೇ.10.4ರಷ್ಟು ಹೆಚ್ಚಳವಾಗಲಿದೆ ಎಂದು ಅಧ್ಯಯನವೊಂದು ಹೇಳಿದೆ.

