ದೇಶನ್ಯೂಸ್ಕ್ಲಿಕ್ ಸಂಸ್ಥಾಪಕ ಪುರ್ಕಾಯಸ್ಥ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರ ಬಂಧನಕ್ಕೆ ಸಂಬಂಧಿಸಿದಂತೆ...