ರಾಜ್ಯರಾಷ್ಟ್ರೀಯ ಹೆದ್ದಾರಿ 4 ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ: ಪರ್ಯಾಯವಾದ 'ನಮ್ಮ ಮೆಟ್ರೋ'ದಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆ
ರಾಷ್ಟ್ರೀಯ ಹೆದ್ದಾರಿ 4ರ ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಬಂದ್ ಆಗಿದ್ದು, ಪರಿಣಾಮ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗಿದೆ.