- Tag results for nice road
![]() | ಹೆಚ್ಚುವರಿ ನೈಸ್ ಭೂಮಿಯನ್ನು ವಾಪಸ್ ಪಡೆದುಕೊಳ್ಳಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಆಗ್ರಹಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಗಾಗಿ ನೈಸ್‌ಗೆ ನೀಡಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಬೇಕು ಎಂದು ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ನೈಸ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಕ್ರಮ: ಡಿಸಿಎಂ ಡಿಕೆ.ಶಿವಕುಮಾರ್ನೈಸ್ ರಸ್ತೆ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು. |
![]() | ಕನಕಪುರ ರಸ್ತೆಯಲ್ಲಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ: ಎಸೆದವರು ಯಾರು? ಅಸಲಿಯತ್ತೇನು?ದೇಶದಲ್ಲಿ ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಕನಕಪುರ ರಸ್ತೆಯಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ. |
![]() | ನೈಸ್ ರಸ್ತೆಯಲ್ಲಿ ದರೋಡೆಕೋರರ ಕೈಚಳಕ: ಅಪರಿಚಿತ ವ್ಯಕ್ತಿಗಳಿಗೆ ಲಿಫ್ಟ್ ಕೊಡುವುದಕ್ಕೂ ಮುನ್ನ ಎಚ್ಚರ!ಬೆಂಗಳೂರಿನಲ್ಲಿ ನೈಟ್ ಲೈಫ್ ಎಂಜಾಯ್ ಮಾಡಲೆಂದು ರಾತ್ರಿ ವೇಳೆ ಓಡಾಡುವಾಗ ಕೊಂಚ ಎಚ್ಚರ ಇರಲಿ. ಕಾರಣ ನಿಮ್ಮನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುವ ತಂಡ ನೈಸ್ ರಸ್ತೆಯಲ್ಲಿ ಸಕ್ರಿಯವಾಗಿದೆ. |
![]() | ನೈಸ್ ರಸ್ತೆ ಟೋಲ್ ಶುಲ್ಕ ಶೇ. 10-11 ರಷ್ಟು ಹೆಚ್ಚಳ: ಪ್ರಯಾಣಿಕರಿಗೆ ಹೊರೆನೈಸ್ ರಸ್ತೆ ಬಳಸುವ ಪ್ರಯಾಣಿಕರು ಇಂದಿನಿಂದ ಶೇ. 10 ರಿಂದ 11 ರಷ್ಟು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿದೆ. ಕಂಪನಿಯ ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ ಘಟಕಗಳಾದ ಪೆರಿಫೆರಲ್ ರಸ್ತೆ ಮತ್ತು ಲಿಂಕ್ ರಸ್ತೆಗಳ ಟೋಲ್ ದರಗಳನ್ನು ರಾಜ್ಯ ಸರ್ಕಾರದೊಂದಿಗಿನ ಟೋಲ್ ರಿಯಾಯಿತಿ ಒಪ್ಪಂದದ ಪ್ರಕಾರ ಪರಿಷ್ಕರಿಸಲಾಗಿದೆ. |
![]() | ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕ ಶೇ.10 ರಿಂದ 11ರಷ್ಟು ಹೆಚ್ಚಳ: ಪ್ರಯಾಣಿಕರಿಗೆ ಮತ್ತಷ್ಟು ಹೊರೆನಂದಿ ಆರ್ಥಿಕ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ರಸ್ತೆಯನ್ನು (NICE road) ಬಳಸುವ ಪ್ರಯಾಣಿಕರು ಇಂದು ಜುಲೈ 1 ರಿಂದ ಶೇಕಡಾ 10ರಿಂದ 11ರಷ್ಟು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. |