• Tag results for night curfew

ಕೋವಿಡ್-19: ತೆಲಂಗಾಣದಲ್ಲಿ ಇಂದಿನಿಂದ ಏಪ್ರಿಲ್ 30 ರವರೆಗೆ ನೈಟ್ ಕರ್ಫ್ಯೂ ಜಾರಿ

ತೆಲಂಗಾಣದಲ್ಲಿ ಕೊರೋನಾ ವೈರಸ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ...

published on : 20th April 2021

ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಆದೇಶ ನಕಲಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ

ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ...

published on : 19th April 2021

ತಮಿಳುನಾಡು: ನೈಟ್ ಕರ್ಫ್ಯೂ, ಸಂಡೇ ಲಾಕ್ ಡೌನ್, 12ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಿಕೆ!

 ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 4 ಗಂಟೆಯವರೆಗೆ ಭಾಗಶ: ಲಾಕ್ ಡೌನ್ ಹಾಗೂ ಭಾನುವಾರ ಸಂಪೂರ್ಣ ಲಾಕ್ ಡೌನ್ ನ್ನು ಜಾರಿಗೊಳಿಸಿದೆ.  ಮಂಗಳವಾರದಿಂದ ನಿರ್ಬಂಧಗಳು ಅನ್ವಯವಾಗಲಿವೆ ಎಂದು ಸರ್ಕಾರ ಹೇಳಿದೆ. 

published on : 18th April 2021

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೋನಾ ಪಾಸಿಟಿವ್, 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ

ಉತ್ತರ ಪ್ರದೇಶದಲ್ಲೂ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಮತ್ತಷ್ಟು ತೀವ್ರವಾಗಿದ್ದು, ಗುರುವಾರ ಬರೋಬ್ಬರಿ 22439 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

published on : 15th April 2021

ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್

ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ.

published on : 12th April 2021

ರಾತ್ರಿ ಕರ್ಫ್ಯೂ ವೇಳೆಯಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು!

ಕೊರೋನಾ -19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೂ ಕೊರೋನಾ ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

published on : 11th April 2021

ಕೊರೋನಾ ನೈಟ್ ಕರ್ಫ್ಯೂ: ರಾತ್ರಿ ಓಡಾಟಕ್ಕೆ ಯಾವುದೇ ಪಾಸ್ ಇಲ್ಲ - ಪೊಲೀಸ್ ಆಯುಕ್ತ ಕಮಲ್ ಪಂತ್

ಕೊರೊನಾ ನೈಟ್ ಕರ್ಫ್ಯೂ ಸಮಯದಲ್ಲಿ ರಾತ್ರಿ ಓಡಾಟಕ್ಕೆ ಯಾವುದೇ ಪಾಸ್ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

published on : 10th April 2021

'ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ  ಜೋಡಿ!'

ನೈಟ್ ಕರ್ಪ್ಯೂವನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 10th April 2021

‘ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ’: ಕರ್ಫ್ಯೂ ಅಪಹಾಸ್ಯ ಮಾಡಿದವರಿಗೆ ಸುಧಾಕರ್ ತಿರುಗೇಟು

ಕೊರೊನಾ ಎರಡನೇ ಅಲೆಯ ಬಗ್ಗೆ ಪ್ರತಿಪಕ್ಷಗಳ ನಾಯಕರು ಅನಗತ್ಯ ಟೀಕೆ ಮಾಡುವ ಬದಲು ಸರ್ಕಾರಕ್ಕೆ ಸಲಹೆ ನೀಡಲಿ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.

published on : 10th April 2021

ಏಪ್ರಿಲ್ 10 ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

published on : 8th April 2021

ಕೋವಿಡ್-19 ಸೋಂಕಿನ ಆರ್ಭಟ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೈಟ್ ಕರ್ಫ್ಯೂ ಜಾರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ಮಂಗಳವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. 

published on : 6th April 2021

ಕೊರೋನಾ ಹೆಚ್ಚಳ: ಒಡಿಶಾದ 10 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಅತಿ ವೇಗವಾಗಿ ಹರಡುತ್ತಿರುವ ಕೊರೋನಾ ವೈರಸ್ ಎರಡನೇ ಅಲೆಯನ್ನು ತಡೆಯಲು ಒಡಿಶಾ ಸರ್ಕಾರ ಏಪ್ರಿಲ್ 5 ರಿಂದ 10 ಗಡಿ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವುದಾಗಿ ಶನಿವಾರ ಘೋಷಿಸಿದೆ.

published on : 3rd April 2021

ಚಿತ್ರಮಂದಿರಗಳಿಗೆ ಮತ್ತೆ ಶೇ.50 ಆಸನ ನಿರ್ಬಂಧ; ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್: ಹೊಸ ಮಾರ್ಗಸೂಚಿ ಪ್ರಕಟ

ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಚುರುಕುಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

published on : 2nd April 2021

ಕೋವಿಡ್-19 ಸೋಂಕಿನ ಆರ್ಭಟ ಹಿನ್ನಲೆ; ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ

ದೇಶದಲ್ಲಿ ಕೋವಿಡ್-19 ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. 

published on : 26th March 2021

ಜನರು ಕೊರೋನಾ ನಿಯಮ ಪಾಲಿಸದೆ, ನಿತ್ಯ ಇದೇ ರೀತಿ ಹೆಚ್ಚು ಕೇಸ್ ಪತ್ತೆಯಾದರೆ ಕಠಿಣ ಕ್ರಮ: ರಾಜ್ಯ ಸರ್ಕಾರ

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ, ಸ್ವಚ್ಛತೆ ಸೇರಿದಂತೆ ಕೊರೋನಾ ನಿಯಮ ಪಾಲನೆ ಮಾಡದೆ ಜನರು ನಿರ್ಲಕ್ಷ್ಯ ವಹಿಸಿದರೆ, ಇದೇ ರೀತಿ ಹೆಚ್ಚೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.

published on : 20th March 2021
1 2 3 >