Advertisement
ಕನ್ನಡಪ್ರಭ >> ವಿಷಯ

Nikhil Kumar

NiKhil kumar

ಚಿಕ್ಕ ವಯಸ್ಸಿನಲ್ಲಿ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ: ತಾತನ ಹಾದಿಯಲ್ಲೇ ನಡೆಯುವೆ; ನಿಖಿಲ್  Jul 05, 2019

ಪಕ್ಷದ ನಾಯಕರು ಚಿಕ್ಕ ವಯಸ್ಸಿನಲ್ಲಿ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ...

HK Kumaraswamy Appointed As Karnataka JDS president

ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಸಾರಥಿ: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ  Jul 04, 2019

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ಆ ನಿಟ್ಟಿನಲ್ಲಿ ಎಚ್.ವಿಶ್ವನಾಥ್ ಅವರಿಂದ ತೆರವಾಗಿದ್ದ ...

CM  HD Kumaraswamy

ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಪುತ್ರ ನಿಖಿಲ್ ಮಾತಿಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ  Jun 07, 2019

ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ, ಮಧ್ಯಂತರ ಚುನಾವಣೆ ಎದುರಾಗಬಹುದು, ಎಲ್ಲದಕ್ಕೂ ಸಿದ್ಧರಾಗಿ ಎಂಬ ಮುಖ್ಯಮಂತ್ರಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ....

NiKhil

ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ: ಸದ್ಯಕ್ಕೆ ಸರ್ಕಾರಕ್ಕೆ ತೊಂದರೆಯಿಲ್ಲ; ನಿಖಿಲ್ ಹೇಳಿಕೆ ವಿಡಿಯೋ ವೈರಲ್  Jun 06, 2019

ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮೈತ್ರಿ ಸರ್ಕಾರ ಕಂಪ್ಲೀಟ್ ಆಗುತ್ತೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗ್ತೀರ. ಒಳಗಡೆ ಏನು ..

Nikhil kumaraswamy

ನಿಖಿಲ್ ಮುಂದಿನ ನಡೆಯೇನು: ಭವಿಷ್ಯದ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್  Jun 03, 2019

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುಂದಿನ ನಡೆಯೇನು ಎಂಬ ಬಗ್ಗೆ ಎಲ್ಲರಿಗೂ ತೀವ್ರ ಕುತೂಹಲ ...

Nikhil Kumaraswamy asks MP Sumalatha Ambareesh to take up farmers issues with Central government

ಮಂಡ್ಯ ಚುನಾವಣೆ ಸೋಲಿನ ಬಳಿಕ ಅಭಿವೃದ್ಧಿ ಮಂತ್ರ ಜಪಿಸಿದ ನಿಖಿಲ್ ಕುಮಾರಸ್ವಾಮಿ  May 31, 2019

ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಅಭಿವೃದ್ಧಿ ಮಂತ್ರ ಜಪಿಸಿದ್ದಾರೆ.

Abhishek, Ambareesh, Nikhil Kumaraswamy(File photo)

ಸಹೋದರ 'ಅಭಿ' ಸಿನಿಮಾ 'ಅಮರ್' ಯಶಸ್ವಿಯಾಗಲಿ: ನಿಖಿಲ್ ಕುಮಾರಸ್ವಾಮಿ ಶುಭ ಹಾರೈಕೆ  May 30, 2019

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ ಕ್ಷೇತ್ರಗಳಲ್ಲಿ ಒಂದು ಮಂಡ್ಯ...

SM Krishna advised to withdraw the case against Editor Vishweshwar Bhat

ವಿಶ್ವೇಶ್ವರ ಭಟ್ಟರ ವಿರುದ್ಧ ಪ್ರಕರಣ ಹಿಂಪಡೆಯಲು ಎಸ್ ಎಂ ಕೃಷ್ಣ ಸಲಹೆ  May 29, 2019

ಪತ್ರಕರ್ತ ಮತ್ತು ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಸಲಹೆ ನೀಡಿದ್ದಾರೆ.

Nikhil Kumaraswamy and Vishweshwar Bhat

ಸಂಪಾದಕರ ಮೇಲೆ ದೂರು: ಕೆಯುಡಬ್ಲ್ಯುಜೆ ಖಂಡನೆ  May 28, 2019

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ...

CM H D Kumaraswamy and Nikhil Kumaraswamy

ನಿಖಿಲ್ ರಂಪಾಟ: ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ಅವಾಸ್ತವಿಕ- ಮುಖ್ಯಮಂತ್ರಿ ಕುಮಾರಸ್ವಾಮಿ  May 25, 2019

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನು...

The possible reasons for Nikhil Kumaraswamy defeat  in Mandya Loksabha election

ಮಂಡ್ಯ ರಣಕಣ: ಸುಮಲತಾ ಗೆಲುವು, ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣಗಳು!  May 23, 2019

ಹಾಲಿ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಸುಮಲತಾ ಅಂಬರೀಷ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಡೀ ಸರ್ಕಾರವೇ ನಿಖಿಲ್ ಪರವಾಗಿದ್ದರೂ, ಅವರ ಈ ಸೋಲಿಗೆ ಕಾರಣಗಳೇನು..?

Nikhil Kumaraswamy

ಫಲಿತಾಂಶ ಪ್ರಕಟವಾಗುವ ಮುನ್ನವೇ ನಿಖಿಲ್ ಸಂಸದ: ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಣೆ  May 22, 2019

ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಹೊರಬೀಳುವ ಮುನ್ನವೇ ನಿಖಿಲ್​ ಕುಮಾರಸ್ವಾಮಿ ಸಂಸದರಾಗಿದ್ದಾರೆ ? ಹೌದು ಇಂತಹ ವಿಚಿತ್ರವೊಂದು ಶ್ರೀರಂಗಪಟ್ಟಣದ ಜೆಡಿಎಸ್ ಹಾಗೂ ನಿಖಿಲ್

Nikhil Kumaraswamy

ಶೃಂಗೇರಿ ಶಾರದಾಂಬೆ ಆಶೀರ್ವಾದ ನನ್ನ ಮೇಲಿದೆ, ಗೆಲ್ಲುವ ವಿಶ್ವಾಸವಿದೆ: ನಿಖಿಲ್ ಕುಮಾರಸ್ವಾಮಿ  May 22, 2019

ನಾನು ಯಾವುದೇ ಸಮೀಕ್ಷೆಗಳನ್ನು ನಂಬುವುದಿಲ್ಲ, ನಾಳೆಯ ಫಲಿತಾಂಶ ನನ್ನ ಪರವಾಗಿ ಬರುತ್ತದೆ ...

Sumalatha Ambareesh, Nikhil Kumaraswamy

ಮಂಡ್ಯ: ಚುನಾವಣೋತ್ತರ ಸಮೀಕ್ಷೆ ವರದಿ ನಂತರ ಬೆಟ್ಟಿಂಗ್ ನಲ್ಲೂ ಬದಲಾವಣೆ  May 21, 2019

ಲೋಕಸಭಾ ಚುನಾವಣೆ ಆರಂಭದಿಂದಲೂ ರಾಷ್ಟ್ರಮಟ್ಟದಲ್ಲಿ ತೀವ್ರ ಸುದ್ದಿಯಾಗುತ್ತಿದ್ದ ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ ತಾರಕಕ್ಕೇರಿದೆ.

Deve Gowda

ಕುಟುಂಬ ರಾಜಕಾರಣದ ಬೆನ್ನು ಹಿಡಿದ ಜೆಡಿಎಸ್ ರಾಷ್ಟ್ರೀಯ ಮಹತ್ವಾಕಾಂಕ್ಷೆಗೆ ಮಣ್ಣು ಹಾಕಿತೆ?  May 20, 2019

ಲೋಕಸಭೆ ಫಲಿತಾಂಶ ಘೋಷಣೆಯಾದ ನಂತರ ಜಾತ್ಯಾತೀತ ಜನತಾದಳ ರಾಷ್ಟ್ರಮಟ್ಟದಲ್ಲಿ ನಿರ್ಣಾಯಕ ಪಕ್ಷವಾಗುವುದು ಅನುಮಾನ ಎಂದು ಹೇಳಲಾಗಿದೆ. ಭಾನುವಾರ ಹೊರಬಿದ್ದ ಎಕ್ಸಿಟ್ ಪೋಲ್ ಗಳಲ್ಲಿ....

Nikhil Kumar

ನಿಖಿಲ್ ಎಲ್ಲಿದ್ದಿಯಪ್ಪಾ ಚಿತ್ರದಲ್ಲಿ ನಟಿಸೋಕೆ ನಾನ್ ರೆಡಿ  May 10, 2019

ನಿಖಿಲ್ ಎಲ್ಲಿದ್ದೀಯಪ್ಪಾ?’ ಎಂಬ ಡೈಲಾಗ್ ಸಾಮಾಜಿಕ ತಾಣದಲ್ಲಿ ಸಾಕಷ್ಟು ಟ್ರೋಲ್ ಆಗಿದ್ದು ಇದೀಗ ಅದೇ ಹೆಸರಿನ ಚಿತ್ರ ನಿರ್ಮಾಣಕ್ಕೆ ಸ್ಯಾಂಡಲ್ ವುಡ್ ನಲ್ಲಿ ಬಿರುಸಾದ ತಯಾರಿ ನಡೆದಿದೆ. ಆ ನಡುವೆ 'ನಿಖಿಲ್ ಎಲ್ಲಿದ್ದೀಯಪ್ಪಾ?’ ಚಿತ್ರದಲ್ಲಿ ನಟಿಸೋಕೆ....

Sumalatha and Nikhil Kumaraswamy

ರಾಜ್ಯಕ್ಕೆ ಕಾಲಿಟ್ಟಿರುವ 'ಸಟ್ಟಾ ಬಜಾರ್' ಬೆಟ್ಟಿಂಗ್ ದಂಧೆ; ಆತಂಕದಲ್ಲಿ ಹೆಂಗಳೆಯರು  Apr 27, 2019

ಪ್ರಜಾಪ್ರಭುತ್ವಕ್ಕೆ ತೀರ ವ್ಯತಿರಿಕ್ತವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ...

Sara Mahesh

ಮಂಡ್ಯ: ಕಡಿಮೆ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು- ಸಾರಾ ಮಹೇಶ್  Apr 27, 2019

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದರೆ, ಗೆಲುವಿನ ಅಂತರ ಕಡಿಮೆ ಇರಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳುತ್ತಿದ್ದಾರೆ.

Sumalatha Ambareesh-Nikhil Kumaraswamy

ಯಾರು ಗೆಲ್ತಾರೆ, ಸುಮಲತಾ ಇಲ್ಲ ನಿಖಿಲ್ ಕುಮಾರಸ್ವಾಮಿ: ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ!  Apr 25, 2019

ಹೈ ವೋಲ್ಟೇಜ್ ನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಕಳೆದ ವಾರವಷ್ಟೇ ಮುಗಿದಿದೆ. ಆದರೆ ...

Nikhil Kumaraswamy

ನಮ್ಮ ಕುಟುಂಬ ಯಾರನ್ನೂ ಟಾರ್ಗೆಟ್ ಮಾಡ್ತಿಲ್ಲ, ಸಿಎಂಗೆ ಬೇರೆ ಸಾಕಷ್ಟು ಕೆಲಸಗಳಿವೆ: ನಿಖಿಲ್ ಕುಮಾರಸ್ವಾಮಿ  Apr 25, 2019

ತೀವ್ರ ಜಿದ್ದಾಜಿದ್ದಿನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದ ನಂತರ ಕಾಂಗ್ರೆಸ್-ಜೆಡಿಎಸ್ ...

Page 1 of 2 (Total: 36 Records)

    

GoTo... Page


Advertisement
Advertisement