ರಾಜಕೀಯCM ಸೊಕ್ಕು ಮುರಿಯಬೇಕು; 'ಅಪೂರ್ವ ಸಹೋದರರು' ಕನ್ವರ್ಟೆಡ್ ಕಾಂಗ್ರೆಸ್ ಜಂಟಲ್ಮನ್: HDD ಭಾಷಣದಲ್ಲಿ ಉದುರಿದ ಅಣಿಮುತ್ತುಗಳು!
ಡಿಕೆ ಸಹೋದರರನ್ನು 'ಅಪೂರ್ವ ಸಹೋದರರು' ಎಂದು ಟಾಂಗ್ ಕೊಟ್ಟು, ಆರು ತಿಂಗಳಿಂದ ಅಣಕದ ಮಾತು. ಯಾರು ಅಭ್ಯರ್ಥಿ ಅಂದರೆ ನಾನೇ.. ನಾನೇ...ನಾನೇ.. ನಾನೇ.. ಆ ನಾನೇ ಎನ್ನುತ್ತಿದ್ದವರು ಎಲ್ಲಿ ಹೋದರು ಈಗ?