Nilgiris

ಊಟಿಯಲ್ಲಿ ಮೈಕೊರೆಯುವ ಚಳಿ: ಕನಿಷ್ಠ ತಾಪಮಾನ 5.9 ಡಿಗ್ರಿಗೆ ಇಳಿಕೆ; ಹಿಮದ ಹೊದಿಕೆಯಲ್ಲಿ ಗಿರಿಧಾಮ
ನೀಲಗಿರಿ ಜಿಲ್ಲೆಯ ಊಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 5.9 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಸಾಮಾನ್ಯವಾಗಿ ನೀಲಗಿರಿ ಜಿಲ್ಲೆಯಲ್ಲಿ ಡಿಸೆಂಬರ್ 15ರ ನಂತರ ಹಿಮದ ಋತು ಆರಂಭವಾಗುತ್ತದೆ.

ಇದೇ ಮೊದಲು: ನೀಲ್ಗಿರಿಸ್ ನಲ್ಲಿ ಆನೆ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅಂತ್ಯಸಂಸ್ಕಾರ!
ಕೆಸರಿನೊಳಗೆ ಸಿಲುಕಿ ಸಾವನ್ನಪ್ಪಿದ್ದ 4 ವರ್ಷಗಳ ಗಂಡಾನೆಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೀಲ್ಗಿರೀಸ್ ನ ಮಳವನ್ ಚೆರಂಪಾಡಿಯಲ್ಲಿ ಆನೆ ದೇಹವನ್ನು ಛಿದ್ರಗೊಳಿಸಿ ದೂರಕ್ಕೆ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

