ರಾಜ್ಯನಿಫಾ ವೈರಸ್ ಭೀತಿ: ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು, ಎಲ್ಲೆಡೆ ಕಟ್ಟೆಚ್ಚರ
ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.