ದೇಶViksit Bharat@2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆ, ಈ ಗುರಿ ಸಾಧಿಸಲು ರಾಜ್ಯಗಳು ಸಕ್ರಿಯ ಪಾತ್ರ ವಹಿಸಬೇಕು: ಪ್ರಧಾನಿ ಮೋದಿ
"Viksit Bharat@2047 ಪ್ರತಿಯೊಬ್ಬ ಭಾರತೀಯನ ಮಹತ್ವಾಕಾಂಕ್ಷೆಯಾಗಿದೆ. ರಾಜ್ಯಗಳು ಜನರೊಂದಿಗೆ ನೇರವಾಗಿ ಸಂಪರ್ಕ ಹೊಂದಿರುವುದರಿಂದ ಈ ಗುರಿಯನ್ನು ಸಾಧಿಸಲು ಸಕ್ರಿಯ ಪಾತ್ರ ವಹಿಸಬೇಕು"