• Tag results for nomination

ರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಯಶವಂತ್‌ ಸಿನ್ಹಾ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.

published on : 27th June 2022

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

published on : 24th June 2022

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ: ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ

ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

published on : 24th June 2022

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ರಾಷ್ಟ್ರಪತಿ ಚುನಾವಣೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೂ.15 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. 

published on : 15th June 2022

ಬಿಜೆಪಿ ಗೆಲ್ಲಿಸೋದೆ ಕಾಂಗ್ರೆಸ್ ಉದ್ದೇಶ ಆಗಿದ್ರೆ ಅಭ್ಯರ್ಥಿ ಹಾಕಬಹುದು: ಸಿ ಎಂ ಇಬ್ರಾಹಿಂ; ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

ರಾಜ್ಯಸಭೆಗೆ ಕರ್ನಾಟಕದ ವಿಧಾನಸಭೆ ಸದಸ್ಯರು ಆಯ್ಕೆ ಮಾಡಲಿರುವ ಅಭ್ಯರ್ಥಿಗಳ ಚುನಾವಣಾ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಇಂದು ಮಂಗಳವಾರ ನಾಮಪತ್ರ ಸಲ್ಲಿಸಿದರು.

published on : 31st May 2022

ರಾಜ್ಯಸಭೆ ಚುನಾವಣೆ: ನಾಮಪತ್ರ ಸಲ್ಲಿಸಿದ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆ ಚುನಾವಣೆಯ ಚುನಾವಾಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಿದರು.

published on : 31st May 2022

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಂದ ಇಂದು ನಾಮಪತ್ರ ಸಲ್ಲಿಕೆ

ಪ್ರತಿಷ್ಠಿತ ರಾಜ್ಯಸಭೆ ಚುನಾವಣೆಗೆ ಇನ್ನು ಕೇವಲ 10 ದಿನ ಬಾಕಿಯಷ್ಟೆ. ಕರ್ನಾಟಕದ ಮೂರು ಪ್ರಮುಖ ಪಕ್ಷಗಳಲ್ಲಿ ತಮ್ಮದೇ ರೀತಿಯಲ್ಲಿ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ.

published on : 31st May 2022

2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೆಪ್ಟೆಂಬರ್ 15ರವರೆಗೆ ಅವಕಾಶ

2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮತ್ತು ಶಿಫಾರಸು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿದ್ದು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಮುಂದಿನ ವರ್ಷ ಗಣರಾಜ್ಯೋತ್ಸವ ದಿನ ಘೋಷಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

published on : 31st May 2022

ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ, ಹರಕೆಯ ಕುರಿಯಾದರಾ ಮನ್ಸೂರ್ ಖಾನ್?

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಾದ ಜೈರಾಂ ರಮೇಶ್ ಮತ್ತು ಮನ್ಸೂರ್ ಖಾನ್ ಇಂದು ನಾಮಪತ್ರ ಸಲ್ಲಿಸಿದರು.

published on : 30th May 2022

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ಕಪಿಲ್ ಸಿಬಲ್ ಸ್ಪರ್ಧೆ

ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಪಕ್ಷದ ವಿರುದ್ಧ ಬಂಡಾಯ ಘೋಷಿಸಿದ್ದ 23 ಮುಖಂಡರಲ್ಲಿ ಒಬ್ಬರಾಗಿರುವ ಕಪಿಲ್‌ ಸಿಬಲ್‌ ಅವರು, ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ.

published on : 25th May 2022

ಪಾಕಿಸ್ತಾನದ ನೂತನ ಪ್ರಧಾನಿ ಹುದ್ದೆಗೆ ಶೆಹಬಾಜ್ ಷರೀಫ್ ನಾಮಪತ್ರ ಸಲ್ಲಿಕೆ

ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿ ಸ್ಥಾನಕ್ಕೆ ಪಿಎಂಲ್-ಎನ್ ಪಕ್ಷದ ಅಧ್ಯಕ್ಷ ಶೆಹಬಾಜ್ ಷರೀಫ್ ಮತ್ತು ಮಾಜಿ ಆಡಳಿತರೂಢ ತೆಹ್ರಿಕ್-ಇ- ಇನ್ಸಾಫ್ ಪಕ್ಷದಿಂದ ಶಾ ಮೊಹಮ್ಮದ್ ಖುರೇಷಿ ನಾಮ ಪತ್ರ ಸಲ್ಲಿಸಿದ್ದಾರೆ. 

published on : 10th April 2022

ಯುಪಿ ಚುನಾವಣೆ: ಗೋರಖ್ ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಉಮೇದುವಾರಿಕೆ ಸಲ್ಲಿಕೆ

ರಾಷ್ಟ್ರದಾದ್ಯಂತ ತೀವ್ರ ಗಮನ ಸೆಳೆದಿರುವ ಉತ್ತರ ಪ್ರದೇಶದ ಗೋರಖ್ ಪುರ ನಗರ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

published on : 4th February 2022

ಉತ್ತರ ಪ್ರದೇಶ ಚುನಾವಣೆ: ಪಿಪಿಇ ಕಿಟ್‌ನಲ್ಲಿ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯ ಉಮೇದುವಾರಿಕೆ ತಿರಸ್ಕೃತ

ಉತ್ತರ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಶಹಜಹಾನ್‌ಪುರ ವಿಧಾನಸಭಾ ಕ್ಷೇತ್ರದ ಸಂಯುಕ್ತ ವಿಕಾಸ ಪಕ್ಷದ ಅಭ್ಯರ್ಥಿ ವೈದ್ಯರಾಜ್‌ ಕಿಶನ್‌ ಅವರು ಪಿಪಿಇ ಕಿಟ್‌ ಧರಿಸಿ...

published on : 30th January 2022

ಸೂರಜ್ ರೇವಣ್ಣ ವಿರುದ್ಧ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಂದ ವಿಧಾನ ಪರಿಷತ್‌ಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆರ್.ಸೂರಜ್ (ಸೂರಜ್‌ ರೇವಣ್ಣ) ಅವರ ನಾಮಪತ್ರ ಕಾನೂನು ಬಾಹಿರವಾಗಿದೆ’

published on : 7th December 2021

ವಿಧಾನ ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿ ಅವರು ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

published on : 23rd November 2021
1 2 > 

ರಾಶಿ ಭವಿಷ್ಯ