ರಾಜ್ಯ'ನಮ್ಮ ಸ್ವಂತ ದೇಶದಲ್ಲೇ ರಕ್ಷಣೆ ಇಲ್ಲ': ರೈಡ್ ಕ್ಯಾನ್ಸಲ್ ಮಾಡಿದ್ದಕ್ಕೇ Bengaluru Auto Driver ಕಿರುಕುಳ, ಈಶಾನ್ಯ ಭಾರತದ ಮಹಿಳೆ ಆರೋಪ
ಬೆಂಗಳೂರಿನ ಉಬರ್ ಆಟೋ ಚಾಲಕ ತನ್ನ ಆಟೋ ಹತ್ತಿದ ಈಶಾನ್ಯ ಭಾರತದ ಮಹಿಳೆಗೆ ಕನ್ನಡ ಮಾತನಾಡಲು ಬರುವುದಿಲ್ಲ ಎಂದು ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.