ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯೆ ಮಾಸ್ಕ್ ಧರಿಸದೆ ತರಕಾರಿ ಖರೀದಿಸಲು ಹೊರಟಿದ್ದ ಮಹಿಳೆಯೊಬ್ಬರನ್ನು ಪೊಲೀಸರು ರಸ್ತೆಯಲ್ಲಿಯೇ ಎಳೆದಾಡಿ, ಥಳಿಸಿದ ಘಟನೆ ನಡೆದಿದೆ.