- Tag results for not allowed
![]() | ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಜನರು, 15 ವರ್ಷದೊಳಗಿನ ಮಕ್ಕಳಿಗೆ ಗಣರಾಜ್ಯೋತ್ಸವ ಪರೇಡ್ಗೆ ಅವಕಾಶವಿಲ್ಲಈ ಬಾರಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳುವ ಜನರು ಸಂಪೂರ್ಣವಾಗಿ ಕೋವಿಡ್ ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡಿರಬೇಕು ಮತ್ತು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಸಮಾರಂಭದಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. |
![]() | ಕೊರೋನಾ ಅಬ್ಬರ: ಇನ್ನು ಮುಂದೆ ಮೆಟ್ರೋದಲ್ಲಿ ನಿಂತು ಪ್ರಯಾಣ ಮಾಡುವಂತಿಲ್ಲರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಮೂರನೇ ಅಲೆ ಅಬ್ಬರ ಹೆಚ್ಚುತ್ತಿದ್ದು, ಕೋವಿಡ್ -19 ಹರಡುವಿಕೆಯನ್ನು ನಿಯಂತ್ರಿಸಲು ಬಿಎಂಆರ್ ಸಿಎಲ್ ತಕ್ಷಣದಿಂದ ಜಾರಿಗೆ ಬರುವಂತೆ ಮೆಟ್ರೋ ನಿಲ್ದಾಣಗಳಿಗೆ... |