- Tag results for note Ban
![]() | ರೂ.2000 ನೋಟು ನಿಷೇಧ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿರೂ.2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ನೋಟು ಅಮಾನ್ಯೀಕರಣದ ಉದ್ದೇಶ ಸಾಧಿಸಲಾಗಿದೆಯೇ ಎಂಬುದಕ್ಕೆ ಬಹುಮತದ ತೀರ್ಪು ಉತ್ತರ ನೀಡಿದೆ: ಪಿ ಚಿದಂಬರಂನೋಟುಅಮಾನ್ಯೀಕರಣದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ಸಂಬಂಧ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದ್ದು, ಕೇಂದ್ರದ ಹಣಕಾಸು ಮಾಜಿ ಸಚಿವ ಪಿ ಚಿದಂಬರಂ ಅವರು ಸೋಮವಾರ ಸುಪ್ರೀಂ ಕೋರ್ಟ್‌ನ ಬಹುಮತದ ತೀರ್ಪು ನೋಟು ಅಮಾನ್ಯೀಕರಣದ ಉದ್ದೇಶವನ್ನು ಸಾಧಿಸಲಾಗಿದೆಯೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಲಭಿಸಿದೆ ಎಂದಿದ್ದಾರೆ. |
![]() | ನೋಟುಗಳ ನಿಷೇಧ ಆದೇಶ ಕಾನೂನುಬಾಹಿರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ಕಾನೂನುಬಾಹಿರವಾಗಿದ್ದು, ನೋಟು ನಿಷೇಧ ಪ್ರಕ್ರಿಯೆಯನ್ನು ಆರಂಭಿಸಬಾರದಿತ್ತು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಹೇಳಿದ್ದಾರೆ. |
![]() | ಕೇಂದ್ರ ಸರ್ಕಾರದ ನೋಟು ನಿಷೇಧ ನಿರ್ಧಾರ ನ್ಯಾಯ ಸಮ್ಮತವಾಗಿದೆ: ಸುಪ್ರೀಂ ಕೋರ್ಟ್ನೋಟುಗಳ ರದ್ದು ತಪ್ಪಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. |