ದೇಶSIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ
ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.