ರಾಜ್ಯಲಂಚದ WhatsApp ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ನೋಟಿಸ್
'ಲಂಚದ ವಾಟ್ಸ್ಆ್ಯಪ್ ಚಾಟ್' ಪ್ರಕರಣ ಸಂಬಂಧ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಪ್ತ ಸಹಾಯಕ ನೀಡಿದ್ದ ದೂರಿನ ಆಧಾರದ ಮೇಲೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ.