- Tag results for notification
![]() | ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೊಮ್ಮೆ ರಿಲೀಫ್: ಮಧ್ಯಂತರ ರಕ್ಷಣೆ ತಡೆ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. |
![]() | 11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ11,136 ಪೌರಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ದೊಡ್ಡ ಗಣಪತಿ ದೇವಸ್ಥಾನ ಟೆಂಡರ್ ವಿವಾದ: 'ದಲಿತರಿಗೆ ಚಪ್ಪಲಿ ಕಾಯುವ ಕೆಲಸ'; ಇದು ಸಿದ್ದು ಸರ್ಕಾರದ ಆದೇಶ ಎಂದ ಬಿಜೆಪಿ, ಟೆಂಡರ್ ರದ್ದು!ಚಪ್ಪಲಿ ಕಾಯುವ ಕೆಲಸಕ್ಕೆ ದಲಿತರಿಗೆ ಮೀಸಲಾತಿ ಪ್ರಕಟಿಸಿದ್ದ ದೊಡ್ಡ ಗಣಪತಿ ಸಮೂಹ ದೇವಸ್ಥಾನಗಳ ಟೆಂಡರ್ ಪ್ರಕಟಣೆ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ತಿರುಗೇಟು ನೀಡಿದೆ. |
![]() | ಸಿದ್ಧಾಪುರದಲ್ಲಿ ಭೂ ಡಿನೋಟಿಫಿಕೇಷನ್: ಬಿಜೆಪಿ ಆರೋಪ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ- ಸಿದ್ದರಾಮಯ್ಯಲಾಲ್ಬಾಗ್ ಸಿದ್ಧಾಪುರ ಗ್ರಾಮದಲ್ಲಿ 2 ಎಕರೆ 39.5 ಗುಂಟೆ ಜಮೀನನ್ನು ಡಿನೋಟಿಫಿಕೇಷನ್/ರೀಡೂ ಮಾಡಿದ್ದೇನೆ ಎಂಬ ಬಿಜೆಪಿ ಆರೋಪ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |
![]() | ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿಯಿಂದ ಅಧಿಸೂಚನೆ ಪ್ರಕಟಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಸುಧೀರ್ಘ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ನಂತರ ಉತ್ತರಾಧಿಕಾರಿ ಆಯ್ಕೆಯ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ. |
![]() | 3,064 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ: ಆರಗ ಜ್ಞಾನೇಂದ್ರರಾಜ್ಯದಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. |
![]() | ಅಗ್ನಿಪಥ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ; ಜುಲೈನಲ್ಲಿ ಆನ್ಲೈನ್ ನೋಂದಣಿ ಆರಂಭಕೇಂದ್ರ ಸರ್ಕಾರ ಇತ್ತೀಚಿಗೆ ಘೋಷಣೆ ಮಾಡಿದ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ನಡೆಸಲು ಭಾರತೀಯ ಸೈನೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಜುಲೈನಲ್ಲಿ ಆನ್ಲೈನ್ ನೋಂದಣಿ ಆರಂಭವಾಗಲಿದೆ. |
![]() | ಡಿನೋಟಿಫಿಕೇಷನ್ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಯಡಿಯೂರಪ್ಪ, ಜಾಮೀನು ಕೋರಿ ಅರ್ಜಿಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. |
![]() | ಕೆರೆಗಳ ಜಾಗದಲ್ಲಿ ವಸತಿ ನಿರ್ಮಾಣ: ಸಿಎಂ ಬೊಮ್ಮಾಯಿ ಆದೇಶದ ಮೇರೆಗೆ ಅಧಿಸೂಚನೆ ರದ್ದುಪಡಿಸಿದ ಬಿಡಿಎಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆದೇಶದ ಮೇರೆಗೆ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಮೇ 12 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಗುರುವಾರ ರದ್ದುಪಡಿಸಿದ್ದಾರೆ. |
![]() | ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ |
![]() | ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಸರ್ಕಾರರಾಜ್ಯ ಚುನಾವಣಾ ಆಯೋಗವು 2022ರ ಏಪ್ರಿಲ್ ನಿಂದ ಜುಲೈ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಸೋಮವಾರ ಘೋಷಣೆ ಮಾಡಿದೆ. |
![]() | ಪ್ರವಾಸದಲ್ಲಿರುವ ಬಿಎಸ್ ವೈಗೆ ಸಮನ್ಸ್ ತಲುಪಿಸಲು ಅಧಿಕಾರಿಗಳ ವಿಫಲ! ಫೋನ್ ಸಂಪರ್ಕಕ್ಕೂ ಸಿಗದ ಮಾಜಿ ಸಿಎಂ ಮರ್ಮವೇನು?ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮನ್ಸ್ ತಲುಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. |
![]() | ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ: ಸುಪ್ರೀಂ ಕೋರ್ಟ್ ಮೊರೆ ಹೋದ ಮಾಜಿ ಸಿಎಂ ಯಡಿಯೂರಪ್ಪಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯವು ನೀಡಿರುವ ಸಮನ್ಸ್ಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. |
![]() | 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅಧಿಸೂಚನೆ; ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ!ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. |