social_icon
  • Tag results for object

ಅದು ಚೀನಾಗೆ ಸಂಬಂಧಿಸಿದ್ದಲ್ಲ: ಭಾರತದೊಂದಿಗೆ ಸೇನಾ ಡ್ರಿಲ್ ಬಗ್ಗೆ ಆಕ್ಷೇಪಕ್ಕೆ ಅಮೇರಿಕಾ ತಪರಾಕಿ

ಗಡಿ ರಾಜ್ಯ ಉತ್ತರಾಖಂಡ್ ನಲ್ಲಿ ಭಾರತೀಯ ಸೇನೆಯೊಂದಿಗೆ ಸೇನಾ ಡ್ರಿಲ್ ನಡೆಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಗೆ ಅಮೇರಿಕಾ ಛಾಟಿ ಬೀಸಿದೆ. 

published on : 3rd December 2022

ರಾಷ್ಟ್ರಪತಿ ಮುರ್ಮು ವಿರುದ್ಧ ಟಿಎಂಸಿ ಸಚಿವ ಅಖಿಲ್ ಗಿರಿ ಆಕ್ಷೇಪಾರ್ಹ ಹೇಳಿಕೆ, ಬಿಜೆಪಿ ಖಂಡನೆ

ಪಶ್ಚಿಮ ಬಂಗಾಳ ಸಚಿವ ಮತ್ತು ಟಿಎಂಸಿ ಮುಖಂಡ ಅಖಿಲ್ ಗಿರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ರಾಜಕೀಯ ಯಾವ ಮಟ್ಟಕ್ಕೆ ಕೆಳ ಹಂತಕ್ಕೆ ತಲುಪಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ.

published on : 12th November 2022

ಬೆಂಗಳೂರು: ಸ್ಫೋಟಕ ವಸ್ತು ಕಚ್ಚಿದ ಡಾಬರ್‌ಮ್ಯಾನ್ ನಾಯಿ ಸಾವು

ಸ್ಫೋಟಕ ವಸ್ತುವೊಂದನ್ನು ಕಚ್ಚಿ ಡಾಬರ್‌ಮ್ಯಾನ್ ನಾಯಿ ಮೃತಪಟ್ಟಿರುವ ಘಟನೆ ಕೆಂಗೇರಿ ಸಮೀಪದ ಬಿಎಂ ಕಾವಲ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ನಡೆದಿದೆ.

published on : 4th November 2022

ಅರ್ಜಿಯಲ್ಲಿ ಆಕ್ಷೇಪಾರ್ಹ ಫೋಟೋಗಳು: ಅಡ್ವೊಕೇಟ್ ಗೆ ಬಾಂಬೆ ಹೈಕೋರ್ಟ್ ನಿಂದ 25,000 ರೂಪಾಯಿ ದಂಡ

ತನ್ನ ಕಕ್ಷಿದಾರರ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದ ಅರ್ಜಿಯಲ್ಲಿ ಆಕ್ಷೇಪಾರ್ಗ ಫೋಟೊ ಬಳಸಿದ್ದ ಅಡ್ವೊಕೇಟ್ ಗೆ ಬಾಂಬೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ

published on : 11th October 2022

ಶಿವರಾಮ ಕಾರಂತ ಲೇಔಟ್ ನಿರ್ಮಾಣಕ್ಕಾಗಿ ಭೂ ಸ್ವಾಧೀನ: ಬಿಡಿಎ ನಡೆಗೆ ಗಾಣಿಗರಹಳ್ಳಿ ನಿವೇಶನ ಮಾಲೀಕರ ಆಕ್ಷೇಪ

ಕೆಲ ದಿನಗಳ ಹಿಂದೆ ಡಾ.ಶಿವರಾಮ ಕಾರಂತ ಲೇಔಟ್ ನಿರ್ಮಾಣಕ್ಕಾಗಿ ಬಿಡಿಎನಿಂದ ತಮ್ಮ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಯಶವಂತಪುರ ಹೋಬಳಿ ಗಾಣಿಗರಹಳ್ಳಿಯ ಸುಮಾರು 200 ನಿವೇಶನ ಮಾಲೀಕರನ್ನು ಆತಂಕ್ಕ ತಳ್ಳಿತ್ತು.

published on : 29th September 2022

ಸಮುದ್ರ ಕೊರೆತ ತಡೆಗೆ ಕಲ್ಲಿನ ತಡೆಗೋಡೆ ನಿರ್ಮಾಣಕ್ಕೆ ತೀವ್ರ ಆಕ್ಷೇಪ

 ಸಮುದ್ರ ಕೊರೆತ ತಡೆಯುವ ಪ್ರಯತ್ನವಾಗಿ ರಾಜ್ಯದ ಕರಾವಳಿ ತೀರ ಪ್ರದೇಶದಲ್ಲಿ ರಾಜ್ಯ ಸರ್ಕಾರದಿಂದ ಕಲ್ಲಿನ ತಡೆಗೋಡೆ ನಿರ್ಮಿಸುವುದಕ್ಕೆ ಅಡ್ಡಿಯುಂಟಾಗಿದೆ. ಕೇರಳ ಮತ್ತು ಕರ್ನಾಟಕದ ತಜ್ಞರು ಈ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 23rd September 2022

ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್: ತನಿಖೆಗಾಗಿ ಪಂಜಾಬ್ ಪೊಲೀಸರಿಂದ 3 ಮಹಿಳಾ ಸದಸ್ಯರ ಎಸ್‌ಐಟಿ ರಚನೆ

ಚಂಡೀಗಢ ವಿಶ್ವವಿದ್ಯಾನಿಲಯದ ಹಲವಾರು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ರೆಕಾರ್ಡ್ ಮಾಡಿದ್ದಾಳೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಮೂವರು ಮಹಿಳಾ ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 19th September 2022

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ವ್ಯಕ್ತಿ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 31st August 2022

ರಾಷ್ಟ್ರ ಲಾಂಛನದಲ್ಲಿ ಉಗ್ರಾವತರಾದ ಸಿಂಹಗಳು: ಪ್ರತಿಪಕ್ಷಗಳು, ಸಾಮಾಜಿಕ ಹೋರಾಟಗಾರ ಆಕ್ಷೇಪ

ಆಕರ್ಷಕ ಮತ್ತು ವಿಶ್ವಾಸದ ಮುಖದಿಂದ ಕೂಡಿರುವ ಅಶೋಕನ ಸಿಂಹದ ಬದಲಿಗೆ ಭಯಾನಕ ಹಾಗೂ ಉಗ್ರವತಾರದ ಸಿಂಹದ ಭಂಗಿ ಹೊಂದಿರುವ ಲಾಂಛನವನ್ನು ಬದಲಾಯಿಸುವ ಮೂಲಕ ದೇಶದ ರಾಷ್ಟ್ರ ಲಾಂಛನವನ್ನು ವಿರೂಪಗೊಳಿಸಲಾಗಿದೆ ಎಂದು ಕಾಂಗ್ರೆಸ್‌  ಹಾಗೂ ಸಾಮಾಜಿಕ ಹೋರಾಟಗಾರರು ಆಕ್ಷೇಪಿಸಿದ್ದಾರೆ. 

published on : 12th July 2022

ಬಿಬಿಎಂಪಿ ಡಿಲಿಮಿಟೇಶನ್: ಹರಿದು ಬರುತ್ತಿವೆ ಸಾವಿರಾರು ಆಕ್ಷೇಪಣೆಗಳು!

ಡಿಲಿಮಿಟೇಶನ್ ಸಿದ್ಧಪಡಿಸಿದ್ದು ಬಿಬಿಎಂಪಿ ಅಧಿಕಾರಿಗಳಲ್ಲ, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೇಶವ ಕೃಪಾ’ದಲ್ಲಿ ಸಿದ್ದಪಡಿಸಿದ್ದಾರೆ, ಅವರು ತಮ್ಮ ಅಗತ್ಯಗಳಿಗೆ ತಕ್ಕಂತೆ ಕಾಂಗ್ರೆಸ್ ಆಳ್ವಿಕೆ ನಡೆಸಿದ ಹಲವು ವಿಧಾನಸಭೆಗಳನ್ನು ಬದಲಾಯಿಸಿದ್ದಾರೆ

published on : 29th June 2022

ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಮರಾಠಿ ನಟಿ ಕೇತಕಿ ಚಿತಳೆಗೆ ನ್ಯಾಯಾಂಗ ಬಂಧನ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಕಳೆದ ಶನಿವಾರ ಬಂಧನಕ್ಕೊಳಗಾಗಿರುವ ಮರಾಠಿ ನಟಿ ಕೇತಕಿ ಚಿತಳೆ ಅವರನ್ನ ಕೋರ್ಟ್ ನ್ಯಾಯಾಂಗ...

published on : 18th May 2022

ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಮರಾಠಿ ನಟಿ ಚಿತಳೆ ಮೇ 18ರ ವರೆಗೆ ಪೊಲೀಸ್ ಕಸ್ಟಡಿಗೆ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಶನಿವಾರ ಬಂಧನಕ್ಕೊಳಗಾಗಿರುವ ಮರಾಠಿ ನಟಿ ಕೇತಕಿ ಚಿತಳೆ...

published on : 15th May 2022

ಉತ್ತರ ಪ್ರದೇಶ: ಪ್ರಧಾನಿ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 10th May 2022

ಅಯೋಧ್ಯೆಯಲ್ಲಿನ ಮಸೀದಿಗಳಲ್ಲಿ ಆಕ್ಷೇಪಾರ್ಹ ವಸ್ತುಗಳ ಎಸೆದು ಗಲಭೆ ಸೃಷ್ಟಿಸಲು ಯತ್ನ: 7 ಮಂದಿ ಬಂಧನ

ಅಯೋಧ್ಯೆಯಲ್ಲಿರುವ ಮಸೀದಿಗಳ ಮುಂದೆ ಮಾಂಸ, ಪವಿತ್ರ ಗ್ರಂಥಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆದು ಗಲಭೆ ಸೃಷ್ಟಿಸಲು ಯತ್ನ ನಡೆಸಿದ್ದ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 29th April 2022

ಮಂಗಳೂರು: ಧರ್ಮದ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ಅಪ್ರಾಪ್ತ ಬಾಲಕನ ಬಂಧನ

ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅನ್ಯ ಧರ್ಮದ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಹಾಕಿದ್ದ ಅಪ್ರಾಪ್ತ ಬಾಲಕನನ್ನು ಮಂಗಳೂರು ನಗರ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

published on : 25th February 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9